2 Chronicles · chapter 18 · verse 3
2 Chronicles 18:3 in Kannada
ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
Israayelina arasanaada ahaa banu yehoodada arasanaada yehoshaaphaata nige--gilyaadinalliruva raamotige neenu nanna sangada barutteeyo andanu. Adakkavanu--naanu ninna haageyoo nanna janaru ninna janara haageyoo yuddhadalli ninna sangada iru vevu andanu.
2 Chronicles 18:3 in English
- King James Version (KJV)
- And Ahab king of Israel said unto Jehoshaphat king of Judah, Wilt thou go with me to Ramoth-gilead? And he answered him, I [am] as thou [art], and my people as thy people; and [we will be] with thee in the war.
- World English Bible (WEB)
- Ahab king of Israel said to Jehoshaphat king of Judah, “Will you go with me to Ramoth Gilead?” He answered him, “I am as you are, and my people as your people. We will be with you in the war.”
- American Standard Version (ASV)
- And Ahab king of Israel said unto Jehoshaphat king of Judah, Wilt thou go with me to Ramoth-gilead? And he answered him, I am as thou art, and my people as thy people; and [we will be] with thee in the war.
- Bible in Basic English (BBE)
- For Ahab, king of Israel, said to Jehoshaphat, king of Judah, Will you go with me to Ramoth-gilead? And he said, I am as you are, and my people as your people; we will be with you in the war.
- Darby Translation (DBY)
- And Ahab king of Israel said to Jehoshaphat king of Judah, Wilt thou go with me to Ramoth-Gilead? And he said to him, I am as thou, and my people as thy people; and [I will be] with thee in the war.
- Webster's Bible (WBS)
- And Ahab king of Israel said to Jehoshaphat king of Judah, Wilt thou go with me to Ramoth-gilead? And he answered him, I [am] as thou [art] , and my people as thy people; and [we will be] with thee in the war.
- Young's Literal Translation (YLT)
- And Ahab king of Israel saith unto Jehoshaphat king of Judah, 'Dost thou go with me [to] Ramoth-Gilead?' And he saith to him, 'As I — so thou, and as thy people — my people, even with thee in battle.'
Read in context
- 1ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
- 2ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
- 3ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
- 4ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
- 5ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
Cross references
- 2 Kings 3:7 2 ಅರಸುಗಳು 3:7ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
- 1 Kings 22:4 1 ಅರಸುಗಳು 22:4ಆಗ ಅವನು ಯೆಹೋಷಾಫಾಟನಿಗೆ -- ನೀನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ ಅಂದನು. ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಿಗೆ--ನಿನ್ನ ಹಾಗೆಯೇ ನಾನೂ ನಿನ್ನ ಜನರ ಹಾಗೆಯೇ ನನ್ನ ಜನರೂ ನಿನ್ನ ಕುದುರೆಗಳ ಹಾಗೆಯೇ ನನ್ನ ಕುದುರೆಗಳೂ ಇದ್ದೇವೆ ಅಂದನು.
- 2 John 1:10–11 2 ಯೋಹಾನನು 1:10–11ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Psalm 139:21 ಕೀರ್ತನೆಗಳು 139:21ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
Original words (Hebrew)
- Ahab · H256אַחְאָב ʼAchʼâb
- king · H4428מֶלֶךְ melek
- Israel · H3478יִשְׂרָאֵל Yisrâʼêl
- said · H559אָמַר ʼâmar
- Jehoshaphat · H3092יְהוֹשָׁפָט Yᵉhôwshâphâṭ
- king · H4428מֶלֶךְ melek
- Judah · H3063יְהוּדָה Yᵉhûwdâh
- go · H3212יָלַךְ yâlak
- Ramoth-gilead · H7433רָמֹת גִּלעָד Râmôth Gilʻâd
- answered · H559אָמַר ʼâmar
- people · H5971עַם ʻam
- people · H5971עַם ʻam
- war · H4421מִלְחָמָה milchâmâh