2 Chronicles · chapter 18 · verse 30
2 Chronicles 18:30 in Kannada
ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
Aadare araamina arasanu tanna rathagala mele adhikaaravullavarigeneevu hirikiriyara sangada yuddhamaadade israa yelina arasana sangadave yuddhamaadiri endu aajnyaapisiddanu.
2 Chronicles 18:30 in English
- King James Version (KJV)
- Now the king of Syria had commanded the captains of the chariots that [were] with him, saying, Fight ye not with small or great, save only with the king of Israel.
- World English Bible (WEB)
- Now the king of Syria had commanded the captains of his chariots, saying, “Don’t fight with small nor great, except only with the king of Israel.”
- American Standard Version (ASV)
- Now the king of Syria had commanded the captains of his chariots, saying, Fight neither with small nor great, save only with the king of Israel.
- Bible in Basic English (BBE)
- Now the king of Aram had given orders to the captains of his war-carriages, saying, Make no attack on small or great, but only on the king of Israel.
- Darby Translation (DBY)
- And the king of Syria commanded the captains of his chariots saying, Fight neither with small nor great, but with the king of Israel only.
- Webster's Bible (WBS)
- Now the king of Syria had commanded the captains of the chariots that [were] with him, saying, Fight ye not with small or great, save only with the king of Israel.
- Young's Literal Translation (YLT)
- And the king of Aram hath commanded the heads of the charioteers whom he hath, saying, 'Ye do not fight with small or with great, except with the king of Israel by himself.'
Read in context
- 28ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಹೋದರು.
- 29ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
- 30ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
- 31ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
- 32ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.
Cross references
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- 1 Kings 20:33–34 1 ಅರಸುಗಳು 20:33–34ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು. ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
- Genesis 19:11 ಆದಿಕಾಂಡ 19:11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
- 2 Chronicles 15:13 2 ಪೂರ್ವಕಾಲವೃತ್ತಾಂತ 15:13ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.