Skip to content
ThuthiThuthiThuthi
2 Chronicles · chapter 18 · verse 32

2 Chronicles 18:32 in Kannada

ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.

Avanu israa yelina arasanallavendu rathagala adhipatigalu nodi avanannu bittu tirugikondaru.

2 Chronicles 18:32 in English

King James Version (KJV)
For it came to pass, that, when the captains of the chariots perceived that it was not the king of Israel, they turned back again from pursuing him.
World English Bible (WEB)
When the captains of the chariots saw that it was not the king of Israel, they turned back from pursuing him.
American Standard Version (ASV)
And it came to pass, when the captains of the chariots saw that it was not the king of Israel, that they turned back from pursuing him.
Bible in Basic English (BBE)
Now when the captains of the war-carriages saw that he was not the king of Israel, they went back from going after him.
Darby Translation (DBY)
And it came to pass that when the captains of the chariots perceived that it was not the king of Israel, they turned back from pursuing him.
Webster's Bible (WBS)
For it came to pass, that when the captains of the chariots perceived that it was not the king of Israel, they turned back again from pursuing him.
Young's Literal Translation (YLT)
yea, it cometh to pass, at the heads of the charioteers seeing that it hath not been the king of Israel — they turn back from after him.

Read in context

  1. 30ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
  2. 31ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
  3. 32ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.
  4. 33ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
  5. 34ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
Read all of 2 Chronicles 18

Cross references

Original words (Hebrew)

2 Chronicles 18:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.