Skip to content
ThuthiThuthiThuthi
2 Chronicles · chapter 18 · verse 33

2 Chronicles 18:33 in Kannada

ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.

Aadare obbanu guriyidade billige baana vannerisi israayelina arasanannu kavachada sandu galalli hodedanu. Aadadarinda avanu tanna saarathige--neenu ninna kaiyannu tirugisi nannannu sainyadolaginda aachekade tegedukondu hogu; naanu gaayapattiddene andanu.aa dina yuddha prabalavaadadarinda israayelina ara sanu saayankaalada varegoo araamyarige eduraagi rathadalle aatukondiddu sooryanu astamisi daaga sattanu.

2 Chronicles 18:33 in English

King James Version (KJV)
And a [certain] man drew a bow at a venture, and smote the king of Israel between the joints of the harness: therefore he said to his chariot man, Turn thine hand, that thou mayest carry me out of the host; for I am wounded.
World English Bible (WEB)
A certain man drew his bow at random, and struck the king of Israel between the joints of the armor. Therefore he said to the driver of the chariot, “Turn around and carry me out of the battle, for I am severely wounded.”
American Standard Version (ASV)
And a certain man drew his bow at a venture, and smote the king of Israel between the joints of the armor: wherefore he said to the driver of the chariot, Turn thy hand, and carry me out of the host; for I am sore wounded.
Bible in Basic English (BBE)
And a certain man sent an arrow from his bow without thought of its direction, and gave the king of Israel a wound where his breastplate was joined to his clothing; so he said to the driver of his war-carriage, Go to one side and take me away out of the army, for I am badly wounded.
Darby Translation (DBY)
And a man drew a bow at a venture, and smote the king of Israel between the fastenings and the corslet. And he said to the charioteer, Turn thy hand and drive me out of the camp; for I am wounded.
Webster's Bible (WBS)
And a [certain] man drew a bow at a venture, and smote the king of Israel between the joints of the harness: therefore he said to his chariot-man, Turn thy hand, that thou mayest carry me out of the host; for I am wounded.
Young's Literal Translation (YLT)
And a man hath drawn with a bow, in his simplicity, and smiteth the king of Israel between the joinings and the coat of mail, and he saith to the charioteer, 'Turn thy hand, and thou hast brought me out of the camp, for I have become sick.'

Read in context

  1. 31ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
  2. 32ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.
  3. 33ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
  4. 34ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
Read all of 2 Chronicles 18

Cross references

Original words (Hebrew)

2 Chronicles 18:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.