Skip to content
ThuthiThuthiThuthi
2 Chronicles · chapter 18 · verse 4

2 Chronicles 18:4 in Kannada

ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.

Aadare yehoshaaphaatanu israayelina arasanige--dayamaadi ee hottu kartana vaakyavannu vichaarisu andanu.

2 Chronicles 18:4 in English

King James Version (KJV)
And Jehoshaphat said unto the king of Israel, Enquire, I pray thee, at the word of the LORD to day.
World English Bible (WEB)
Jehoshaphat said to the king of Israel, “Please inquire first for the LORD’s word.”
American Standard Version (ASV)
And Jehoshaphat said unto the king of Israel, Inquire first, I pray thee, for the word of Jehovah.
Bible in Basic English (BBE)
Then Jehoshaphat said to the king of Israel, Let us now get directions from the Lord.
Darby Translation (DBY)
And Jehoshaphat said to the king of Israel, Inquire, I pray thee, this day of the word of Jehovah.
Webster's Bible (WBS)
And Jehoshaphat said to the king of Israel, Inquire, I pray thee, at the word of the LORD to-day.
Young's Literal Translation (YLT)
And Jehoshaphat saith unto the king of Israel, 'Seek, I pray thee, this day, the word of Jehovah.'

Read in context

  1. 2ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
  2. 3ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
  3. 4ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
  4. 5ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
  5. 6ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
Read all of 2 Chronicles 18

Cross references

Original words (Hebrew)

2 Chronicles 18:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.