Skip to content
ThuthiThuthiThuthi
2 Chronicles · chapter 18 · verse 5

2 Chronicles 18:5 in Kannada

ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.

Aaga israayelina arasanu naanooru mandi pravaadi galannu koodisi avarige--naavu gilyaadinalliruva raamotige yuddhakke hogabahudo baarado andanu. Adakkavaru--hogu; devaru adannu arasana kaiyalli oppisikoduvanu andaru.

2 Chronicles 18:5 in English

King James Version (KJV)
Therefore the king of Israel gathered together of prophets four hundred men, and said unto them, Shall we go to Ramoth-gilead to battle, or shall I forbear? And they said, Go up; for God will deliver [it] into the king’s hand.
World English Bible (WEB)
Then the king of Israel gathered the prophets together, four hundred men, and said to them, “Shall we go to Ramoth Gilead to battle, or shall I forbear?” They said, “Go up, for God will deliver it into the hand of the king.”
American Standard Version (ASV)
Then the king of Israel gathered the prophets together, four hundred men, and said unto them, Shall we go to Ramoth-gilead to battle, or shall I forbear? And they said, Go up; for God will deliver it into the hand of the king.
Bible in Basic English (BBE)
So the king of Israel got together all the prophets, four hundred men, and said to them, Am I to go to Ramoth-gilead to make war or not? And they said, Go up: for God will give it into the hands of the king.
Darby Translation (DBY)
And the king of Israel assembled the prophets, four hundred men, and said to them, Shall we go against Ramoth-Gilead to battle, or shall I forbear? And they said, Go up, and God will give it into the king's hand.
Webster's Bible (WBS)
Therefore the king of Israel collected of prophets four hundred men, and said to them, Shall we go to Ramoth-gilead to battle, or shall I forbear? And they said, Go up; for God will deliver [it] into the king's hand.
Young's Literal Translation (YLT)
And the king of Israel gathereth the prophets, four hundred men, and saith unto them, 'Do we go unto Ramoth-Gilead to battle, or do I forbear?' And they say, 'Go up, and God doth give [it] into the hand of the king.'

Read in context

  1. 3ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
  2. 4ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
  3. 5ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
  4. 6ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
  5. 7ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
Read all of 2 Chronicles 18

Cross references

Original words (Hebrew)

2 Chronicles 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.