2 Chronicles · chapter 18 · verse 6
2 Chronicles 18:6 in Kannada
ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
Aadare yehoshaaphaatanu--ivara horataagi naavu vichaarisuva haage illi kartana pravaadiyu yaavanoo illavo andanu.
2 Chronicles 18:6 in English
- King James Version (KJV)
- But Jehoshaphat said, [Is there] not here a prophet of the LORD besides, that we might enquire of him?
- World English Bible (WEB)
- But Jehoshaphat said, “Isn’t there here a prophet of the LORD besides, that we may inquire of him?”
- American Standard Version (ASV)
- But Jehoshaphat said, Is there not here a prophet of Jehovah besides, that we may inquire of him?
- Bible in Basic English (BBE)
- But Jehoshaphat said, Is there no other prophet of the Lord here from whom we may get directions?
- Darby Translation (DBY)
- But Jehoshaphat said, Is there not here a prophet of Jehovah besides, that we might inquire of him?
- Webster's Bible (WBS)
- But Jehoshaphat said, [Is there] not here a prophet of the LORD besides, that we may inquire of him?
- Young's Literal Translation (YLT)
- And Jehoshaphat saith, 'Is there not here a prophet of Jehovah still, and we seek from him?'
Read in context
- 4ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
- 5ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 6ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
- 7ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
- 8ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
Cross references
- 2 Kings 3:11–13 2 ಅರಸುಗಳು 3:11–13ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು. ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು. ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
- 1 Kings 22:7–9 1 ಅರಸುಗಳು 22:7–9ಆದರೆ ಯೆಹೋಷಾಫಾಟನು--ಇವರು ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇರುವದಿಲ್ಲವೋ ಅಂದನು. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು. ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು--ಇಮ್ಲನ ಮಗನಾದ ವಿಾಕಾ ಯೆಹುನನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.