Skip to content
ThuthiThuthiThuthi
2 Chronicles · chapter 18 · verse 7

2 Chronicles 18:7 in Kannada

ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.

Aaga israaye lina arasanu yohoshaaphaatanige -- naavu kartaninda vichaarisuva haage imlana maganaada viాkaayehunembavanu innobbaniddaane. Aadare naanu avanannu hagemaaduttene; avanu nannannu kuritu olleyadannalla; kettaddanne, pravaadisuttaane andanu. Adakke yehoshaaphaatanu--arasanu haage annadirali andanu.

2 Chronicles 18:7 in English

King James Version (KJV)
And the king of Israel said unto Jehoshaphat, [There is] yet one man, by whom we may enquire of the LORD: but I hate him; for he never prophesied good unto me, but always evil: the same [is] Micaiah the son of Imla. And Jehoshaphat said, Let not the king say so.
World English Bible (WEB)
The king of Israel said to Jehoshaphat, “There is yet one man by whom we may inquire of the LORD; but I hate him, for he never prophesies good concerning me, but always evil. He is Micaiah the son of Imla.” Jehoshaphat said, “Don’t let the king say so.”
American Standard Version (ASV)
And the king of Israel said unto Jehoshaphat, There is yet one man by whom we may inquire of Jehovah: but I hate him; for he never prophesieth good concerning me, but always evil: the same is Micaiah the son of Imla. And Jehoshaphat said, Let not the king say so.
Bible in Basic English (BBE)
And the king of Israel said to Jehoshaphat, There is still one man by whom we may get directions from the Lord, but I have no love for him, because he has never been a prophet of good to me, but only of evil: he is Micaiah, the son of Imla. And Jehoshaphat said, Let not the king say so.
Darby Translation (DBY)
And the king of Israel said to Jehoshaphat, There is yet one man by whom we may inquire of Jehovah; but I hate him, for he prophesies no good concerning me, but always evil: [it is] Micah the son of Imlah. And Jehoshaphat said, Let not the king say so.
Webster's Bible (WBS)
And the king of Israel said to Jehoshaphat, [There is] yet one man, by whom we may inquire of the LORD: but I hate him; for he never prophesieth good to me, but always evil: the same [is] Micaiah the son of Imla. And Jehoshaphat said, Let not the king say so.
Young's Literal Translation (YLT)
And the king of Israel saith unto Jehoshaphat, 'Still — one man to seek Jehovah from him, and I — I have hated him, for he is not prophesying concerning me of good, but all his days of evil, he [is] Micaiah son of Imlah;' and Jehoshaphat saith, 'Let not the king say so.'

Read in context

  1. 5ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
  2. 6ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
  3. 7ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
  4. 8ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
  5. 9ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
Read all of 2 Chronicles 18

Cross references

Original words (Hebrew)

2 Chronicles 18:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.