Skip to content
ThuthiThuthiThuthi
2 Chronicles · chapter 18 · verse 8

2 Chronicles 18:8 in Kannada

ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.

Israayelina ara sanu obba adhikaariyannu karedu imlana maga naada viాkaayehuvannu sheeghravaagi karakondu baa andanu.

2 Chronicles 18:8 in English

King James Version (KJV)
And the king of Israel called for one [of his] officers, and said, Fetch quickly Micaiah the son of Imla.
World English Bible (WEB)
Then the king of Israel called an officer, and said, “Get Micaiah the son of Imla quickly.”
American Standard Version (ASV)
Then the king of Israel called an officer, and said, Fetch quickly Micaiah the son of Imla.
Bible in Basic English (BBE)
Then the king of Israel sent for one of his unsexed servants and said, Go quickly and come back with Micaiah, the son of Imla.
Darby Translation (DBY)
Then the king of Israel called a chamberlain, and said, Fetch quickly Micah the son of Imlah.
Webster's Bible (WBS)
And the king of Israel called for one [of his] officers, and said, Bring quickly Micaiah the son of Imla.
Young's Literal Translation (YLT)
And the king of Israel calleth unto a certain officer, and saith, 'Hasten Micaiah son of Imlah.'

Read in context

  1. 6ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
  2. 7ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
  3. 8ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
  4. 9ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
  5. 10ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
Read all of 2 Chronicles 18

Cross references

Original words (Hebrew)

2 Chronicles 18:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.