Skip to content
ThuthiThuthiThuthi
2 Chronicles · chapter 19 · verse 10

2 Chronicles 19:10 in Kannada

ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.

Idallade rakta raktakkoo nyaayakkoo aajnyegoo niyamagaligoo nyaaya teervikegaligoo tamma pattanagalalli vaasavaagiruva nimma sahodararinda yaava kaaryavaadaroo nimma munde bandare raudravu nimma meleyoo nimma sahodarara meleyoo baarada haage kartanige virodhavaagi aparaadhamaadadante neevu avarannu echcharisabeku. Idannu maadiri, aaga neevu aparaadhavilladavaraagiruviri.igo, pradhaana yaajakanaada amaryanu kartana samasta kaaryagalalliyoo yehoodada maneya naayaka naagiruva ishmaayelana maganaada jebadyanu arasana samasta kaaryagalalliyoo iddaare. Ida llade leviyaroo nimma munde adhikaarigalaagi ruvaru. Neevu balagondu kelasa nadisiri; kartanu olleyavara sangada iruvanu andanu.

2 Chronicles 19:10 in English

King James Version (KJV)
And what cause soever shall come to you of your brethren that dwell in their cities, between blood and blood, between law and commandment, statutes and judgments, ye shall even warn them that they trespass not against the LORD, and [so] wrath come upon you, and upon your brethren: this do, and ye shall not trespass.
World English Bible (WEB)
Whenever any controversy comes to you from your brothers who dwell in their cities, between blood and blood, between law and commandment, statutes and ordinances, you must warn them, that they not be guilty toward the LORD, and so wrath come on you and on your brothers. Do this, and you will not be guilty.
American Standard Version (ASV)
And whensoever any controversy shall come to you from your brethren that dwell in their cities, between blood and blood, between law and commandment, statutes and ordinances, ye shall warn them, that they be not guilty towards Jehovah, and so wrath come upon you and upon your brethren: this do, and ye shall not be guilty.
Bible in Basic English (BBE)
And if any cause comes before you from your brothers living in their towns, where the death punishment is in question, or where there are questions of law or order, or rules or decisions, make them take care that they are not in the wrong before the Lord, so that wrath may not come on you and on your brothers; do this and you yourselves will not be in the wrong.
Darby Translation (DBY)
And what cause soever comes to you of your brethren that dwell in their cities, between blood and blood, between law and commandment, statutes and ordinances, ye shall even warn them that they trespass not against Jehovah, and so wrath come upon you and upon your brethren: this do and ye shall not trespass.
Webster's Bible (WBS)
And whatever cause shall come to you of your brethren that dwell in their cities, between blood and blood, between law and commandment, statutes and judgments, ye shall even warn them that they trespass not against the LORD, and [so] wrath come upon you, and upon your brethren: this do, and ye shall not trespass.
Young's Literal Translation (YLT)
and any strife that cometh in unto you of your brethren who are dwelling in their cities, between blood and blood, between law and command, statutes, and judgments, then ye have warned them and they become not guilty before Jehovah, and wrath hath not been on you and on your brethren; thus do ye do, and ye are not guilty.

Read in context

  1. 8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
  2. 9ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
  3. 10ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
  4. 11ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
Read all of 2 Chronicles 19

Cross references

Original words (Hebrew)

2 Chronicles 19:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.