2 Chronicles · chapter 19 · verse 11
2 Chronicles 19:11 in Kannada
ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
Igo, pradhaana yaajakanaada amaryanu kartana samasta kaaryagalalliyoo yehoodada maneya naayaka naagiruva ishmaayelana maganaada jebadyanu arasana samasta kaaryagalalliyoo iddaare. Ida llade leviyaroo nimma munde adhikaarigalaagi ruvaru. Neevu balagondu kelasa nadisiri; kartanu olleyavara sangada iruvanu andanu.
2 Chronicles 19:11 in English
- King James Version (KJV)
- And, behold, Amariah the chief priest [is] over you in all matters of the LORD; and Zebadiah the son of Ishmael, the ruler of the house of Judah, for all the king’s matters: also the Levites [shall be] officers before you. Deal courageously, and the LORD shall be with the good.
- World English Bible (WEB)
- Behold, Amariah the chief priest is over you in all matters of the LORD; and Zebadiah the son of Ishmael, the ruler of the house of Judah, in all the king’s matters. Also the Levites shall be officers before you. Deal courageously, and may the LORD be with the good.”
- American Standard Version (ASV)
- And, behold, Amariah the chief priest is over you in all matters of Jehovah; and Zebadiah the son of Ishmael, the ruler of the house of Judah, in all the king’s matters: also the Levites shall be officers before you. Deal courageously, and Jehovah be with the good.
- Bible in Basic English (BBE)
- And now, Amariah, the chief priest, is over you in all questions to do with the Lord; and Zebadiah the son of Ishmael, the head of the family of Judah, in everything to do with the king's business; and the Levites will be overseers for you. Be strong to do the work; and may the Lord be with the upright.
- Darby Translation (DBY)
- And behold, Amariah the chief priest is over you in all matters of Jehovah, and Zebadiah the son of Ishmael, prince of the house of Judah, in all the king's matters; and ye have the Levites before you as officers. Be strong and do it, and Jehovah will be with the good.
- Webster's Bible (WBS)
- And behold, Amariah the chief priest [is] over you in all matters of the LORD; and Zebadiah the son of Ishmael, the ruler of the house of Judah, for all the king's matters: also the Levites [shall be] officers before you. Deal courageously, and the LORD will be with the good.
- Young's Literal Translation (YLT)
- 'And, lo, Amariah the head priest [is] over you for every matter of Jehovah, and Zebadiah son of Ishmael, the leader of the house of Judah, [is] for every matter of the king, and officers the Levites [are] before you; be strong and do, and Jehovah is with the good.'
Read in context
- 9ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
- 10ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- 11ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
Cross references
- Psalm 18:25–26 ಕೀರ್ತನೆಗಳು 18:25–26ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- 2 Chronicles 19:8 2 ಪೂರ್ವಕಾಲವೃತ್ತಾಂತ 19:8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
- Philippians 4:8–9 ಫಿಲಿಪ್ಪಿಯವರಿಗೆ 4:8–9ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- 2 Timothy 2:1 2 ತಿಮೊಥೆಯನಿಗೆ 2:1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- Acts 11:24 ಅಪೊಸ್ತಲರ ಕೃತ್ಯಗಳು 11:24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- 1 Chronicles 26:30 1 ಪೂರ್ವಕಾಲವೃತ್ತಾಂತ 26:30ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
- Joshua 1:6 ಯೆಹೋಶುವ 1:6ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
- 1 Chronicles 22:16 1 ಪೂರ್ವಕಾಲವೃತ್ತಾಂತ 22:16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- Proverbs 2:20 ಜ್ಞಾನೋಕ್ತಿಗಳು 2:20ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
- Romans 2:4–13 ರೋಮಾಪುರದವರಿಗೆ 2:4–13ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು. ದೇವರಲ್ಲಿ ಪಕ್ಷಪಾತವಿಲ್ಲ. ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು. (ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
- 1 Chronicles 22:19 1 ಪೂರ್ವಕಾಲವೃತ್ತಾಂತ 22:19ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
Original words (Hebrew)
- Amariah · H568אֲמַרְיָה ʼĂmaryâh
- chief · H7218רֹאשׁ rôʼsh
- priest · H3548כֹּהֵן kôhên
- matters · H1697דָּבָר dâbâr
- Zebadiah · H2069זְבַדְיָה Zᵉbadyâh
- son · H1121בֵּן bên
- Ishmael · H3458יִשְׁמָעֵאל Yishmâʻêʼl
- ruler · H5057נָגִיד nâgîyd
- house · H1004בַּיִת bayith
- Judah · H3063יְהוּדָה Yᵉhûwdâh
- king’s · H4428מֶלֶךְ melek
- matters · H1697דָּבָר dâbâr
- Levites · H3881לֵוִיִּי Lêvîyîy
- officers · H7860שֹׁטֵר shôṭêr
- before · H6440פָּנִים pânîym
- Deal · H6213עָשָׂה ʻâsâh
- courageously · H2388חָזַק châzaq
- good · H2896טוֹב ṭôwb