2 Chronicles · chapter 19 · verse 3
2 Chronicles 19:3 in Kannada
ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
Aadaagyoo neenu deshadinda topu galannu tegeduhaaki devarannu hudukalu ninna hrudayavannu siddhapadisiddarinda ninnalli uttamavaada kaaryagalu kaanalpattive andanu.
2 Chronicles 19:3 in English
- King James Version (KJV)
- Nevertheless there are good things found in thee, in that thou hast taken away the groves out of the land, and hast prepared thine heart to seek God.
- World English Bible (WEB)
- Nevertheless there are good things found in you, in that you have put away the Asheroth out of the land, and have set your heart to seek God.”
- American Standard Version (ASV)
- Nevertheless there are good things found in thee, in that thou hast put away the Asheroth out of the land, and hast set thy heart to seek God.
- Bible in Basic English (BBE)
- But still there is some good in you, for you have put away the wood pillars out of the land, and have given your heart to the worship of God.
- Darby Translation (DBY)
- Nevertheless there are good things found in thee; for thou hast put away the Asherahs out of the land, and hast directed thy heart to seek God.
- Webster's Bible (WBS)
- Nevertheless, there are good things found in thee, in that thou hast taken away the groves out of the land, and hast prepared thy heart to seek God.
- Young's Literal Translation (YLT)
- but good things have been found with thee, for thou hast put away the shrines out of the land, and hast prepared thy heart to seek God.'
Read in context
- 1ಆದರೆ ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ತಿರಿಗಿ ಬಂದನು.
- 2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- 3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
- 4ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
- 5ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
Cross references
- 2 Chronicles 12:12 2 ಪೂರ್ವಕಾಲವೃತ್ತಾಂತ 12:12ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
- Ezra 7:10 ಎಜ್ರನು 7:10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.
- 1 Kings 14:13 1 ಅರಸುಗಳು 14:13ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
- 2 Chronicles 30:19 2 ಪೂರ್ವಕಾಲವೃತ್ತಾಂತ 30:19ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- 2 Chronicles 12:14 2 ಪೂರ್ವಕಾಲವೃತ್ತಾಂತ 12:14ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
- 2 Chronicles 17:3–6 2 ಪೂರ್ವಕಾಲವೃತ್ತಾಂತ 17:3–6ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು. ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು. ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು. ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
- Romans 7:18 ರೋಮಾಪುರದವರಿಗೆ 7:18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
- Psalm 57:7 ಕೀರ್ತನೆಗಳು 57:7ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು.