Skip to content
ThuthiThuthiThuthi
2 Chronicles · chapter 19 · verse 4

2 Chronicles 19:4 in Kannada

ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ

Yehoshaaphaatanu yeroosaleminalli vaasa vaagiddanu. Avanu tirigi horatu bersheba modalugondu ephraayaamina bettada mattigoo janaralli sancharisi tamma pitrugala deva raada kartana kadege avarannu tirugisi

2 Chronicles 19:4 in English

King James Version (KJV)
And Jehoshaphat dwelt at Jerusalem: and he went out again through the people from Beer-sheba to mount Ephraim, and brought them back unto the LORD God of their fathers.
World English Bible (WEB)
Jehoshaphat lived at Jerusalem; and he went out again among the people from Beersheba to the hill country of Ephraim, and brought them back to the LORD, the God of their fathers.
American Standard Version (ASV)
And Jehoshaphat dwelt at Jerusalem: and he went out again among the people from Beer-sheba to the hill-country of Ephraim, and brought them back unto Jehovah, the God of their fathers.
Bible in Basic English (BBE)
And Jehoshaphat was living in Jerusalem; and he went out again among the people, from Beer-sheba to the hill-country of Ephraim, guiding them back to the Lord, the God of their fathers.
Darby Translation (DBY)
And Jehoshaphat dwelt in Jerusalem; and he went out again among the people from Beer-sheba to mount Ephraim, and brought them back to Jehovah the God of their fathers.
Webster's Bible (WBS)
And Jehoshaphat dwelt at Jerusalem: and he went out again through the people from Beer-sheba to mount Ephraim, and brought them back to the LORD God of their fathers.
Young's Literal Translation (YLT)
And Jehoshaphat dwelleth in Jerusalem, and he turneth back and goeth out among the people from Beer-Sheba unto the hill-country of Ephraim, and bringeth them back unto Jehovah, God of their fathers.

Read in context

  1. 2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
  2. 3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
  3. 4ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
  4. 5ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
  5. 6ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
Read all of 2 Chronicles 19

Cross references

Original words (Hebrew)

2 Chronicles 19:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.