2 Chronicles · chapter 19 · verse 5
2 Chronicles 19:5 in Kannada
ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
Pattana dinda pattanakke deshada koteya pattanagala llellaa avanu nyaayaadhipatigalannu nemisidanu.
2 Chronicles 19:5 in English
- King James Version (KJV)
- And he set judges in the land throughout all the fenced cities of Judah, city by city,
- World English Bible (WEB)
- He set judges in the land throughout all the fortified cities of Judah, city by city,
- American Standard Version (ASV)
- And he set judges in the land throughout all the fortified cities of Judah, city by city,
- Bible in Basic English (BBE)
- And he put judges through all the land, in every walled town of Judah,
- Darby Translation (DBY)
- And he set judges in the land throughout the fortified cities of Judah, city by city.
- Webster's Bible (WBS)
- And he set judges in the land throughout all the fortified cities of Judah, city by city,
- Young's Literal Translation (YLT)
- And he establisheth judges in the land, in all the fenced cities of Judah, for every city,
Read in context
- 3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
- 4ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
- 5ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
- 6ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
- 7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
Cross references
- Deuteronomy 16:18–20 ಧರ್ಮೋಪದೇಶಕಾಂಡ 16:18–20ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ. ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
- 2 Chronicles 19:8 2 ಪೂರ್ವಕಾಲವೃತ್ತಾಂತ 19:8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
- Romans 13:1–5 ರೋಮಾಪುರದವರಿಗೆ 13:1–5ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ. ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.
- 1 Peter 2:13–14 1 ಪೇತ್ರನು 2:13–14ಮನುಷ್ಯನ ಪ್ರತಿಯೊಂದು ಕಟ್ಟಳೆಗೂ ಕರ್ತನ ನಿಮಿತ್ತ ನೀವು ಅಧೀನರಾಗಿರ್ರಿ. ಅರಸನು ಸರ್ವಾಧಿಕಾರಿ ಎಂತಲೂ ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.