2 Chronicles · chapter 19 · verse 6
2 Chronicles 19:6 in Kannada
ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
Nyaayaadhipatigalige -- neevu maaduvadannu nodikolliri; neevu manushyarigoskaravalla, nyaayateerisuva kaaryadalli nimma sangada iruva kartanigoskara nyaayateerisutteeri.
2 Chronicles 19:6 in English
- King James Version (KJV)
- And said to the judges, Take heed what ye do: for ye judge not for man, but for the LORD, who [is] with you in the judgment.
- World English Bible (WEB)
- and said to the judges, “Consider what you do, for you don’t judge for man, but for the LORD; and he is with you in the judgment.
- American Standard Version (ASV)
- and said to the judges, Consider what ye do: for ye judge not for man, but for Jehovah; and [he is] with you in the judgment.
- Bible in Basic English (BBE)
- And said to the judges, Take care what you do, for you are judging not for man but for the Lord, and he is with you in the decisions you give.
- Darby Translation (DBY)
- And he said to the judges, Take heed what ye do; for ye judge not for man, but for Jehovah, who will be with you in the matter of judgment.
- Webster's Bible (WBS)
- And said to the judges, Take heed what ye do: for ye judge not for man, but for the LORD, who [is] with you in the judgment.
- Young's Literal Translation (YLT)
- and saith unto the judges, 'See what ye are doing — for not for man do ye judge, but for Jehovah, who [is] with you in the matter of judgment;
Read in context
- 4ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
- 5ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು.
- 6ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
- 7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- 8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
Cross references
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- Psalm 82:1–6 ಕೀರ್ತನೆಗಳು 82:1–6ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ. ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ. ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು. ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
- Acts 5:35 ಅಪೊಸ್ತಲರ ಕೃತ್ಯಗಳು 5:35ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
- Joshua 22:5 ಯೆಹೋಶುವ 22:5ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
- 1 Chronicles 28:10 1 ಪೂರ್ವಕಾಲವೃತ್ತಾಂತ 28:10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- Luke 21:8 ಲೂಕನು 21:8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
- Acts 22:26 ಅಪೊಸ್ತಲರ ಕೃತ್ಯಗಳು 22:26ಆಗ ಶತಾಧಿಪತಿಯು ಅದನ್ನು ಕೇಳಿ ಅಲ್ಲಿಂದ ಹೋಗಿ ಮುಖ್ಯ ನಾಯಕನಿಗೆ--ನೀನು ಮಾಡುವದರಲ್ಲಿ ಎಚ್ಚರಿಕೆಯಾಗಿರು; ಈ ಮನುಷ್ಯನು ರೋಮ್ನವನು ಎಂದು ಹೇಳಿದನು.