2 Chronicles · chapter 19 · verse 8
2 Chronicles 19:8 in Kannada
ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
Idallade avaru yeroosalemige tirigi banda taruvaaya yehoshaaphaatanu kartana nyaayateervikegoskaravoo vyaajyagaligo skaravoo yeroosaleminolage leviyaralliyoo yaajakaralliyoo pitrugala mukhyastharalliyoo kela varannu nemisi avarige--
2 Chronicles 19:8 in English
- King James Version (KJV)
- Moreover in Jerusalem did Jehoshaphat set of the Levites, and [of] the priests, and of the chief of the fathers of Israel, for the judgment of the LORD, and for controversies, when they returned to Jerusalem.
- World English Bible (WEB)
- Moreover in Jerusalem Jehoshaphat appointed certain Levites, priests, and heads of the fathers’ households of Israel to give judgment for the LORD and for controversies. They returned to Jerusalem.
- American Standard Version (ASV)
- Moreover in Jerusalem did Jehoshaphat set of the Levites and the priests, and of the heads of the fathers’ [houses] of Israel, for the judgment of Jehovah, and for controversies. And they returned to Jerusalem.
- Bible in Basic English (BBE)
- Then in Jerusalem he gave authority to certain of the Levites and the priests and the heads of families of Israel to give decisions for the Lord, and in the causes of those living in Jerusalem.
- Darby Translation (DBY)
- — And moreover in Jerusalem did Jehoshaphat set some of the Levites and priests, and of the chief fathers of Israel, for the judgment of Jehovah and for causes. — And they returned to Jerusalem.
- Webster's Bible (WBS)
- Moreover, in Jerusalem did Jehoshaphat set of the Levites, and [of] the priests, and of the chief of the fathers of Israel, for the judgment of the LORD, and for controversies, when they returned to Jerusalem.
- Young's Literal Translation (YLT)
- And also in Jerusalem hath Jehoshaphat appointed of the Levites, and of the priests, and of the heads of the fathers of Israel, for the judgment of Jehovah, and for strife; and they turn back to Jerusalem,
Read in context
- 6ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
- 7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- 8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
- 9ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
- 10ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
Cross references
- 2 Chronicles 17:8–9 2 ಪೂರ್ವಕಾಲವೃತ್ತಾಂತ 17:8–9ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
- 1 Chronicles 26:29 1 ಪೂರ್ವಕಾಲವೃತ್ತಾಂತ 26:29ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
- Exodus 18:19–26 ವಿಮೋಚನಕಾಂಡ 18:19–26ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು. ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು. ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು. ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು. ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು. ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- Deuteronomy 17:8–13 ಧರ್ಮೋಪದೇಶಕಾಂಡ 17:8–13ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು. ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು. ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು. ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು; ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
- Deuteronomy 25:1 ಧರ್ಮೋಪದೇಶಕಾಂಡ 25:1ಜನರಲ್ಲಿ ಏನಾದರೂ ವಿರೋಧವಿದ್ದರೆ ಅವರು ನ್ಯಾಯತೀರ್ವಿಕೆ ಹೊಂದುವ ಹಾಗೆ ನ್ಯಾಯಾಧಿಪತಿಗಳ ಬಳಿಗೆ ನ್ಯಾಯಕ್ಕೆ ಬಂದರೆ ನೀತಿವಂತನನ್ನು ನೀತಿವಂತನೆಂದೂ ದುಷ್ಟನನ್ನು ಅಪರಾಧಿಯೆಂದೂ ನ್ಯಾಯತೀರಿಸಬೇಕು.
- 1 Chronicles 23:4 1 ಪೂರ್ವಕಾಲವೃತ್ತಾಂತ 23:4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
- Deuteronomy 21:5 ಧರ್ಮೋಪದೇಶಕಾಂಡ 21:5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
Original words (Hebrew)
- Jerusalem · H3389יְרוּשָׁלַ͏ִם Yᵉrûwshâlaim
- Jehoshaphat · H3092יְהוֹשָׁפָט Yᵉhôwshâphâṭ
- set · H5975עָמַד ʻâmad
- Levites · H3881לֵוִיִּי Lêvîyîy
- priests · H3548כֹּהֵן kôhên
- chief · H7218רֹאשׁ rôʼsh
- fathers · H1אָב ʼâb
- Israel · H3478יִשְׂרָאֵל Yisrâʼêl
- judgment · H4941מִשְׁפָּט mishpâṭ
- controversies · H7379רִיב rîyb
- returned · H7725שׁוּב shûwb
- Jerusalem · H3389יְרוּשָׁלַ͏ִם Yᵉrûwshâlaim