2 Chronicles · chapter 19 · verse 9
2 Chronicles 19:9 in Kannada
ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
Neevu ee kaaryavannu kartana bhayadindaloo nambikeyindaloo poorna hrudayadindaloo maadabeku.
2 Chronicles 19:9 in English
- King James Version (KJV)
- And he charged them, saying, Thus shall ye do in the fear of the LORD, faithfully, and with a perfect heart.
- World English Bible (WEB)
- He commanded them, saying, “You shall do this in the fear of the LORD, faithfully, and with a perfect heart.
- American Standard Version (ASV)
- And he charged them, saying, Thus shall ye do in the fear of Jehovah, faithfully, and with a perfect heart.
- Bible in Basic English (BBE)
- And he gave them their orders, saying, You are to do your work in the fear of the Lord, in good faith and with a true heart.
- Darby Translation (DBY)
- And he charged them saying, Thus shall ye do in the fear of Jehovah faithfully and with a perfect heart.
- Webster's Bible (WBS)
- And he charged them, saying, Thus shall ye do in the fear of the LORD, faithfully, and with a perfect heart.
- Young's Literal Translation (YLT)
- and he layeth a charge upon them, saying, 'Thus do ye do in the fear of Jehovah, in faithfulness, and with a perfect heart,
Read in context
- 7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- 8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
- 9ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
- 10ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- 11ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
Cross references
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- 2 Samuel 23:3 2 ಸಮುವೇಲನು 23:3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- Deuteronomy 1:16–17 ಧರ್ಮೋಪದೇಶಕಾಂಡ 1:16–17ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ. ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Isaiah 11:3–5 ಯೆಶಾಯ 11:3–5ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು. ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- Isaiah 32:1 ಯೆಶಾಯ 32:1ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.