2 Chronicles · chapter 2 · verse 1
2 Chronicles 2:1 in Kannada
ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು;
Aadare solomonanu kartana hesarigoskara maneyannoo tanna raajya kkoskara maneyannoo kattisuvadakke teermaa nisikondanu;
2 Chronicles 2:1 in English
- King James Version (KJV)
- And Solomon determined to build an house for the name of the LORD, and an house for his kingdom.
- World English Bible (WEB)
- Now Solomon decided to build a house for the LORD’s name, and a house for his kingdom.
- American Standard Version (ASV)
- Now Solomon purposed to build a house for the name of Jehovah, and a house for his kingdom.
- Bible in Basic English (BBE)
- Now it was Solomon's purpose to put up a house for the name of the Lord and a house for himself as king.
- Darby Translation (DBY)
- And Solomon purposed to build a house for the name of Jehovah, and a house for his kingdom.
- Webster's Bible (WBS)
- And Solomon determined to build a house for the name of the LORD, and a house for his kingdom.
- Young's Literal Translation (YLT)
- And Solomon saith to build a house for the name of Jehovah, and a house for his kingdom,
Read in context
- 1ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು;
- 2ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು.
- 3ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
Cross references
- 1 Kings 5:5 1 ಅರಸುಗಳು 5:5ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
- 1 Chronicles 22:10 1 ಪೂರ್ವಕಾಲವೃತ್ತಾಂತ 22:10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- 1 Kings 8:20 1 ಅರಸುಗಳು 8:20ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
- 1 Kings 8:18 1 ಅರಸುಗಳು 8:18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- 1 Kings 9:1 1 ಅರಸುಗಳು 9:1ಸೊಲೊಮೋನನು ಕರ್ತನ ಮಂದಿರ ವನ್ನೂ ಅರಮನೆಯನ್ನೂ ಕಟ್ಟಲು ಆಶೆ ಯಿಂದ ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ತೀರಿಸಿದ ಮೇಲೆ ಏನಾಯಿತಂದರೆ,
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Deuteronomy 28:58 ಧರ್ಮೋಪದೇಶಕಾಂಡ 28:58ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
- 1 Kings 7:1 1 ಅರಸುಗಳು 7:1ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.
- Matthew 6:9–10 ಮತ್ತಾಯನು 6:9–10ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.