Skip to content
ThuthiThuthiThuthi
2 Chronicles · chapter 2 · verse 10

2 Chronicles 2:10 in Kannada

ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.

Igo, naanu maragalannu kadiyuva ninna sevakarige ippattu saavira alate godhiyannoo ippattu saavira alate javegodhi yannoo ippattu saavira alate draakshaarasavannoo ippattu saavira alate enneyannoo koduvenu andanu.

2 Chronicles 2:10 in English

King James Version (KJV)
And, behold, I will give to thy servants, the hewers that cut timber, twenty thousand measures of beaten wheat, and twenty thousand measures of barley, and twenty thousand baths of wine, and twenty thousand baths of oil.
World English Bible (WEB)
Behold, I will give to your servants, the cutters who cut timber, twenty thousand cors of beaten wheat, twenty thousand baths of barley, twenty thousand baths of wine, and twenty thousand baths of oil.”
American Standard Version (ASV)
And, behold, I will give to thy servants, the hewers that cut timber, twenty thousand measures of beaten wheat, and twenty thousand measures of barley, and twenty thousand baths of wine, and twenty thousand baths of oil.
Bible in Basic English (BBE)
And I will give as food to your servants, the wood-cutters, twenty thousand measures of grain, and twenty thousand measures of barley and twenty thousand measures of wine and twenty thousand measures of oil.
Darby Translation (DBY)
And behold, I will give to thy servants the hewers that fell timber, twenty thousand measures of beaten wheat, and twenty thousand measures of barley, and twenty thousand baths of wine, and twenty thousand baths of oil.
Webster's Bible (WBS)
And behold, I will give to thy servants, the hewers that cut timber, twenty thousand measures of beaten wheat, and twenty thousand measures of barley, and twenty thousand baths of wine, and twenty thousand baths of oil.
Young's Literal Translation (YLT)
'And lo, to hewers, to those cutting the trees, I have given beaten wheat to thy servants, cors twenty thousand, and barley, cors twenty thousand, and wine, baths twenty thousand, and oil, baths twenty thousand.'

Read in context

  1. 8ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
  2. 9ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
  3. 10ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
  4. 11ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
  5. 12ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
Read all of 2 Chronicles 2

Cross references

Original words (Hebrew)

2 Chronicles 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.