2 Chronicles · chapter 2 · verse 11
2 Chronicles 2:11 in Kannada
ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
Aaga toorina arasanaada hiraamanu pratyu ttaravannu baredu solomonanige kaluhisikartanu tanna janarannu preeti maadiddarinda aatanu ninnannu avara mele arasanaagalu maadiddaane endu helidanu.
2 Chronicles 2:11 in English
- King James Version (KJV)
- Then Huram the king of Tyre answered in writing, which he sent to Solomon, Because the LORD hath loved his people, he hath made thee king over them.
- World English Bible (WEB)
- Then Huram the king of Tyre answered in writing, which he sent to Solomon, “Because the LORD loves his people, he has made you king over them.”
- American Standard Version (ASV)
- Then Huram the king of Tyre answered in writing, which he sent to Solomon, Because Jehovah loveth his people, he hath made thee king over them.
- Bible in Basic English (BBE)
- Then Huram, king of Tyre, sent Solomon an answer in writing, saying, Because of his love for his people the Lord has made you king over them.
- Darby Translation (DBY)
- And Huram king of Tyre answered in writing, which he sent to Solomon, Because Jehovah loved his people, he made thee king over them.
- Webster's Bible (WBS)
- Then Huram the king of Tyre answered in writing, which he sent to Solomon, Because the LORD hath loved his people, he hath made thee king over them.
- Young's Literal Translation (YLT)
- And Huram king of Tyre saith in writing, and sendeth unto Solomon: 'In the love of Jehovah to His people He hath given thee king over them.'
Read in context
- 9ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
- 10ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
- 11ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
- 12ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
- 13ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.
Cross references
- 2 Chronicles 9:8 2 ಪೂರ್ವಕಾಲವೃತ್ತಾಂತ 9:8ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
- 1 Kings 10:9 1 ಅರಸುಗಳು 10:9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Deuteronomy 7:7–8 ಧರ್ಮೋಪದೇಶಕಾಂಡ 7:7–8ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.