2 Chronicles · chapter 2 · verse 13
2 Chronicles 2:13 in Kannada
ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.
Eega naanu jnyaanavanta naadantha grahikeyannu tilidukondantha manushya nannu kaluhisiddene.
2 Chronicles 2:13 in English
- King James Version (KJV)
- And now I have sent a cunning man, endued with understanding, of Huram my father’s,
- World English Bible (WEB)
- Now I have sent a skillful man, endowed with understanding, Huram-abi,
- American Standard Version (ASV)
- And now I have sent a skilful man, endued with understanding, of Huram my father’s,
- Bible in Basic English (BBE)
- And now I am sending you a wise and expert man, Huram who is as my father,
- Darby Translation (DBY)
- And now, I send a skilful man, endued with understanding, Huram Abi,
- Webster's Bible (WBS)
- And now I have sent a skillful man, endued with understanding, of Huram my father's,
- Young's Literal Translation (YLT)
- 'And now, I have sent a wise man having understanding, of Huram my father,
Read in context
- 11ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
- 12ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
- 13ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.
- 14ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
- 15ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.