2 Chronicles · chapter 2 · verse 15
2 Chronicles 2:15 in Kannada
ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.
Eega nanna odeyanu helida aa godhiyannoo javegodhiyannoo enneyannoo draakshaa rasavannoo tanna sevakarige kaluhisali.
2 Chronicles 2:15 in English
- King James Version (KJV)
- Now therefore the wheat, and the barley, the oil, and the wine, which my lord hath spoken of, let him send unto his servants:
- World English Bible (WEB)
- “Now therefore, the wheat, the barley, the oil, and the wine which my lord has spoken of, let him send to his servants;
- American Standard Version (ASV)
- Now therefore the wheat and the barley, the oil and the wine, which my lord hath spoken of, let him send unto his servants:
- Bible in Basic English (BBE)
- So now let my lord send to his servants the grain and the oil and the wine as my lord has said;
- Darby Translation (DBY)
- And now the wheat and the barley, the oil and the wine, which my lord hath spoken of, let him send unto his servants.
- Webster's Bible (WBS)
- Now therefore the wheat, and the barley, the oil, and the wine which my lord hath spoken of, let him send to his servants;
- Young's Literal Translation (YLT)
- 'And, now, the wheat, and the barley, the oil, and the wine, as my lord said, let him send to his servants,
Read in context
- 13ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ.
- 14ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
- 15ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.
- 16ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
- 17ಸೊಲೊ ಮೋನನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
Cross references
- 2 Chronicles 2:10 2 ಪೂರ್ವಕಾಲವೃತ್ತಾಂತ 2:10ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
- 1 Kings 5:11 1 ಅರಸುಗಳು 5:11ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.