2 Chronicles 2:17 in Kannada
ಸೊಲೊ ಮೋನನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
Solo monanu israayel deshadallidda anyadesha stharannu lekkisidanu; tanna tandeyaada daaveedanu avarannu lekkisida taruvaaya taanoo lekkisidanu; avaru lakshada aivattamooru saavirada aarunooru mandi kandubandaru.avaralli eppattu saavira mandiyannu horehoruvadakkoo embhattu saavira mandiyannu bettadalli kallu kadiyuva dakkoo mooru saavirada aaru nooru mandi yannu kelasadavara mele melvichaaranegaagiyoo irisidanu.
2 Chronicles 2:17 in English
- King James Version (KJV)
- And Solomon numbered all the strangers that [were] in the land of Israel, after the numbering wherewith David his father had numbered them; and they were found an hundred and fifty thousand and three thousand and six hundred.
- World English Bible (WEB)
- Solomon counted all the foreigners who were in the land of Israel, after the census with which David his father had counted them; and they found one hundred fifty-three thousand six hundred.
- American Standard Version (ASV)
- And Solomon numbered all the sojourners that were in the land of Israel, after the numbering wherewith David his father had numbered them; and they were found a hundred and fifty thousand and three thousand and six hundred.
- Bible in Basic English (BBE)
- Then Solomon took the number of all the men from strange lands who were living in Israel, as his father David had done; there were a hundred and fifty-three thousand, six hundred.
- Darby Translation (DBY)
- And Solomon numbered all the strangers that were in the land of Israel, after the account that David his father had taken of them, and there were found a hundred and fifty-three thousand six hundred.
- Webster's Bible (WBS)
- And Solomon numbered all the strangers that [were] in the land of Israel, after the numbering with which David his father had numbered them; and they were found a hundred and fifty thousand and three thousand and six hundred.
- Young's Literal Translation (YLT)
- And Solomon numbereth all the men, the sojourners who [are] in the land of Israel, after the numbering with which David his father numbered them, and they are found a hundred and fifty thousand, and three thousand, and six hundred;
Read in context
- 15ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.
- 16ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತಕ್ಕೊಂಡು ಬರುತ್ತೇವೆ; ನೀನು ಅವುಗ ಳನ್ನು ಯೆರೂಸಲೇಮಿಗೆ ಒಯ್ಯಬಹುದು.
- 17ಸೊಲೊ ಮೋನನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯದೇಶ ಸ್ಥರನ್ನು ಲೆಕ್ಕಿಸಿದನು; ತನ್ನ ತಂದೆಯಾದ ದಾವೀದನು ಅವರನ್ನು ಲೆಕ್ಕಿಸಿದ ತರುವಾಯ ತಾನೂ ಲೆಕ್ಕಿಸಿದನು; ಅವರು ಲಕ್ಷದ ಐವತ್ತಮೂರು ಸಾವಿರದ ಆರುನೂರು ಮಂದಿ ಕಂಡುಬಂದರು.ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
- 18ಅವರಲ್ಲಿ ಎಪ್ಪತ್ತು ಸಾವಿರ ಮಂದಿಯನ್ನು ಹೊರೆಹೊರುವದಕ್ಕೂ ಎಂಭತ್ತು ಸಾವಿರ ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವ ದಕ್ಕೂ ಮೂರು ಸಾವಿರದ ಆರು ನೂರು ಮಂದಿ ಯನ್ನು ಕೆಲಸದವರ ಮೇಲೆ ಮೇಲ್ವಿಚಾರಣೆಗಾಗಿಯೂ ಇರಿಸಿದನು.
Cross references
- 1 Chronicles 22:2 1 ಪೂರ್ವಕಾಲವೃತ್ತಾಂತ 22:2ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
- 1 Kings 9:20–21 1 ಅರಸುಗಳು 9:20–21ಇಸ್ರಾಯೇಲಿನ ಮಕ್ಕಳಲ್ಲದೆ ಅಮೋರ್ಯರು ಹಿತ್ತೀಯರು ಪೆರಿಜ್ಜೀಯರು ಹಿವ್ವೀಯರು ಯೆಬೂಸಿ ಯರು ಇವರಲ್ಲಿ ಉಳಿದ ಸಮಸ್ತ ಜನರೂ ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- 2 Chronicles 2:2 2 ಪೂರ್ವಕಾಲವೃತ್ತಾಂತ 2:2ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು.
- 2 Chronicles 8:7–8 2 ಪೂರ್ವಕಾಲವೃತ್ತಾಂತ 8:7–8ಸೊಲೊಮೋನನು ಇಸ್ರಾಯೇಲಿನ ಮಕ್ಕಳಲ್ಲದ ಹಿತ್ತಿಯರೂ ಅಮೋರಿಯರೂ ಪೆರಜೀಯರೂ ಹಿವ್ವಿಯರೂ ಯೆಬೂಸಿಯರೂ ಇವರಲ್ಲಿ ಉಳಿದ ಸಮಸ್ತ ಜನರೂ ಇವರ ತರುವಾಯ ದೇಶದಲ್ಲಿ ಇಸ್ರಾಯೇಲ್ಯರು ಉಳಿಸಿದ ಅವರ ಮಕ್ಕಳೂ ಇಂದಿನ ವರೆಗೂ ಕಪ್ಪವನ್ನು ಕೊಡುವಂತೆ ಮಾಡಿ ದನು.
- 1 Kings 5:13–16 1 ಅರಸುಗಳು 5:13–16ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲ್ಯರಿಂದ ಬಿಟ್ಟೀ ಆಳುಗಳನ್ನು ತಕ್ಕೊಂಡನು. ಆ ಬಿಟ್ಟೀ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. ಅವನು ಅವರನ್ನು ಲೆಬನೋನಿಗೆ ಕಳು ಹಿಸಿದನು. ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು. ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು. ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
Original words (Hebrew)
- Solomon · H8010שְׁלֹמֹה Shᵉlômôh
- numbered · H5608סָפַר çâphar
- strangers · H582אֱנוֹשׁ ʼĕnôwsh
- land · H776אֶרֶץ ʼerets
- Israel · H3478יִשְׂרָאֵל Yisrâʼêl
- after · H310אַחַר ʼachar
- numbering · H5610סְפָר çᵉphâr
- David · H1732דָּוִד Dâvid
- father · H1אָב ʼâb
- numbered · H5608סָפַר çâphar
- found · H4672מָצָא mâtsâʼ
- hundred · H3967מֵאָה mêʼâh
- fifty · H2572חֲמִשִּׁים chămishshîym
- thousand · H505אֶלֶף ʼeleph
- three · H7969שָׁלוֹשׁ shâlôwsh
- thousand · H505אֶלֶף ʼeleph
- six · H8337שֵׁשׁ shêsh
- hundred · H3967מֵאָה mêʼâh