2 Chronicles · chapter 2 · verse 3
2 Chronicles 2:3 in Kannada
ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
Ida llade solomonanu toorina arasanaada hooraamanige--vaasavaagiruva maneyannu tanage kattisalu neenu nanna tandeyaada daaveedanige devadaaru maragalannu kaluhisi avanigoskara hege maadidiyo haageye nanagoo maadu.
2 Chronicles 2:3 in English
- King James Version (KJV)
- And Solomon sent to Huram the king of Tyre, saying, As thou didst deal with David my father, and didst send him cedars to build him an house to dwell therein, [even so deal with me].
- World English Bible (WEB)
- Solomon sent to Huram the king of Tyre, saying, “As you dealt with David my father, and sent him cedars to build him a house in which to dwell, so deal with me.
- American Standard Version (ASV)
- And Solomon sent to Huram the king of Tyre, saying, As thou didst deal with David my father, and didst send him cedars to build him a house to dwell therein, [even so deal with me].
- Bible in Basic English (BBE)
- And Solomon sent to Huram, king of Tyre, saying, As you did for my father David, sending him cedar-trees for the building of his house,
- Darby Translation (DBY)
- And Solomon sent to Huram king of Tyre, saying, As thou didst deal with David my father, and didst send him cedars to build him a house to dwell therein [so do for me].
- Webster's Bible (WBS)
- And Solomon sent to Huram the king of Tyre, saying, As thou didst deal with David my father, and didst send him cedars to build him a house to dwell in it, [even so deal with me] .
- Young's Literal Translation (YLT)
- And Solomon sendeth unto Huram king of Tyre, saying, 'When thou hast dealt with David my father, then thou dost send to him cedars to build for him a house to dwell in;
Read in context
- 1ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು;
- 2ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು.
- 3ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
- 4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- 5ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
Cross references
- 1 Chronicles 14:1 1 ಪೂರ್ವಕಾಲವೃತ್ತಾಂತ 14:1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
- 2 Samuel 5:11 2 ಸಮುವೇಲನು 5:11ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
- 1 Kings 5:1–11 1 ಅರಸುಗಳು 5:1–11ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು. ಸೊಲೊಮೋನನು ಹೀರಾಮನ ಬಳಿಗೆ ಸೇವಕರನ್ನು ಕಳುಹಿಸಿ-- ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು. ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ. ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ. ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು. ಹೀರಾಮನು ಸೊಲೊಮೋನನ ಮಾತು ಗಳನ್ನು ಕೇಳಿದಾಗ ಬಹು ಸಂತೋಷಪಟ್ಟು--ಈ ಮಹಾ ಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಕರ್ತನು ಈ ಹೊತ್ತು ಸ್ತುತಿಸಲ್ಪಡಲಿ ಅಂದನು. ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು. ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು. ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು. ಸೊಲೊ ಮೋನನು ಹೀರಾಮನಿಗೆ ಅವನ ಮನೆಯವರ ಆಹಾರ ಕ್ಕೋಸ್ಕರ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಅಳತೆ ಶುದ್ಧವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
Original words (Hebrew)
- Solomon · H8010שְׁלֹמֹה Shᵉlômôh
- sent · H7971שָׁלַח shâlach
- Huram · H2361חוּרָם Chûwrâm
- king · H4428מֶלֶךְ melek
- Tyre · H6865צֹר Tsôr
- saying · H559אָמַר ʼâmar
- deal · H6213עָשָׂה ʻâsâh
- David · H1732דָּוִד Dâvid
- father · H1אָב ʼâb
- send · H7971שָׁלַח shâlach
- cedars · H730אֶרֶז ʼerez
- build · H1129בָּנָה bânâh
- house · H1004בַּיִת bayith
- dwell · H3427יָשַׁב yâshab