2 Chronicles · chapter 2 · verse 4
2 Chronicles 2:4 in Kannada
ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
Igo, nanna devaraada kartanige adannu pratishthe maaduvadakkoo aatana munde parimala dhoopavannu suduvadakkoo nitya sammukhada rotti goskaravoo sabbattugalalliyoo amaavaasyegala lliyoo israayelige nirantaravaagiralu nemi sida namma devaraada kartana habbagalalliyoo udayakaalada saayankaalada dahanabaligaligo skaravoo aatana naamakke aalayavannu kattisuttene.
2 Chronicles 2:4 in English
- King James Version (KJV)
- Behold, I build an house to the name of the LORD my God, to dedicate [it] to him, [and] to burn before him sweet incense, and for the continual shewbread, and for the burnt offerings morning and evening, on the sabbaths, and on the new moons, and on the solemn feasts of the LORD our God. This [is an ordinance] for ever to Israel.
- World English Bible (WEB)
- Behold, I am about to build a house for the name of the LORD my God, to dedicate it to him, to burn before him incense of sweet spices, for the continual show bread, and for the burnt offerings morning and evening, on the Sabbaths, on the new moons, and on the set feasts of the LORD our God. This is an ordinance forever to Israel.
- American Standard Version (ASV)
- Behold, I am about to build a house for the name of Jehovah my God, to dedicate it to him, and to burn before him incense of sweet spices, and for the continual showbread, and for the burnt-offerings morning and evening, on the sabbaths, and on the new moons, and on the set feasts of Jehovah our God. This is [an ordinance] for ever to Israel.
- Bible in Basic English (BBE)
- See! I am building a house for the name of the Lord my God, to be made holy to him, where perfumes of sweet spices will be burned before him, and the holy bread will be placed at all times, and burned offerings will be offered morning and evening, on the Sabbaths and at the new moons, and on the regular feasts of the Lord our God. This is a law for ever to Israel.
- Darby Translation (DBY)
- Behold, I build a house unto the name of Jehovah my God to dedicate it to him, to burn before him sweet incense, and for the continual arrangement [of the shewbread], and for the morning and evening burnt-offerings [and] on the sabbaths and on the new moons, and on the set feasts of Jehovah our God. This is [an ordinance] for ever to Israel.
- Webster's Bible (WBS)
- Behold, I build a house to the name of the LORD my God, to dedicate [it] to him, [and] to burn before him sweet incense, and for the continual show-bread, and for the burnt-offerings morning and evening, on the sabbaths, and on the new moons, and on the solemn feasts of the LORD our God. This [is an ordinance] for ever to Israel.
- Young's Literal Translation (YLT)
- lo, I am building a house to the name of Jehovah my God, to sanctify [it] to Him, to make perfume before Him, perfume of spices, and a continual arrangement, and burnt-offerings at morning and at evening, at sabbaths, and at new moons, and at appointed seasons of Jehovah our God; to the age this [is] on Israel.
Read in context
- 2ಆದದರಿಂದ ಸೊಲೊಮೋನನು ಎಪ್ಪತ್ತು ಸಾವಿರ ಹೊರೆಹೊರುವವರನ್ನೂ ಬೆಟ್ಟದಲ್ಲಿ ಎಂಭತ್ತು ಸಾವಿರ ಕಡಿಯುವವರನ್ನೂ ಈ ಕೆಲಸದವರ ಮೇಲ್ವಿಚಾರಕರಾಗಿರಲು ಮೂರು ಸಾವಿರದ ಆರು ನೂರು ಮಂದಿಯನ್ನೂ ಲೆಕ್ಕಿಸಿ ನೇಮಿಸಿದನು.
- 3ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
- 4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- 5ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
- 6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
Cross references
- Exodus 30:7 ವಿಮೋಚನಕಾಂಡ 30:7ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
- Exodus 25:30 ವಿಮೋಚನಕಾಂಡ 25:30ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
- 2 Chronicles 2:1 2 ಪೂರ್ವಕಾಲವೃತ್ತಾಂತ 2:1ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು;
- 1 Kings 8:63 1 ಅರಸುಗಳು 8:63ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು.
- Leviticus 24:5–9 ಯಾಜಕಕಾಂಡ 24:5–9ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- Numbers 28:1–29 ಅರಣ್ಯಕಾಂಡ 28:1–29ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- 1 Kings 8:18 1 ಅರಸುಗಳು 8:18ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ.
- Leviticus 23:1–17 ಯಾಜಕಕಾಂಡ 23:1–17ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ, ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು. ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು. ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು. ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು. ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
- Exodus 29:38–42 ವಿಮೋಚನಕಾಂಡ 29:38–42ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
Original words (Hebrew)
- build · H1129בָּנָה bânâh
- house · H1004בַּיִת bayith
- name · H8034שֵׁם shêm
- God · H430אֱלֹהִים ʼĕlôhîym
- dedicate · H6942קָדַשׁ qâdash
- burn · H6999קָטַר qâṭar
- before · H6440פָּנִים pânîym
- sweet · H5561סַם çam
- incense · H7004קְטֹרֶת qᵉṭôreth
- continual · H8548תָּמִיד tâmîyd
- shewbread · H4635מַעֲרֶכֶת maʻăreketh
- offerings · H5930עֹלָה ʻôlâh
- morning · H1242בֹּקֶר bôqer
- evening · H6153עֶרֶב ʻereb
- sabbaths · H7676שַׁבָּת shabbâth
- moons · H2320חֹדֶשׁ chôdesh
- feasts · H4150מוֹעֵד môwʻêd
- God · H430אֱלֹהִים ʼĕlôhîym
- ever · H5769עוֹלָם ʻôwlâm
- Israel · H3478יִשְׂרָאֵל Yisrâʼêl