2 Chronicles · chapter 2 · verse 5
2 Chronicles 2:5 in Kannada
ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
Naanu kattisuva aalayavu doddadu; namma devaru sakala devarugaliginta doddavanaagiddaane.
2 Chronicles 2:5 in English
- King James Version (KJV)
- And the house which I build [is] great: for great [is] our God above all gods.
- World English Bible (WEB)
- “The house which I am building will be great, for our God is greater than all gods.
- American Standard Version (ASV)
- And the house which I build is great; for great is our God above all gods.
- Bible in Basic English (BBE)
- And the house which I am building is to be great, for our God is greater than all gods.
- Darby Translation (DBY)
- And the house that I will build is great; for great is our God above all gods.
- Webster's Bible (WBS)
- And the house which I build [is] great: for great [is] our God above all gods.
- Young's Literal Translation (YLT)
- 'And the house that I am building [is] great, for greater [is] our God than all gods;
Read in context
- 3ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
- 4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- 5ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
- 6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- 7ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
Cross references
- 1 Chronicles 16:25 1 ಪೂರ್ವಕಾಲವೃತ್ತಾಂತ 16:25ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
- Psalm 135:5 ಕೀರ್ತನೆಗಳು 135:5ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- 1 Chronicles 29:1 1 ಪೂರ್ವಕಾಲವೃತ್ತಾಂತ 29:1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
- 1 Timothy 6:15 1 ತಿಮೊಥೆಯನಿಗೆ 6:15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
- 2 Chronicles 2:9 2 ಪೂರ್ವಕಾಲವೃತ್ತಾಂತ 2:9ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
- Psalm 86:8–9 ಕೀರ್ತನೆಗಳು 86:8–9ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Psalm 145:3 ಕೀರ್ತನೆಗಳು 145:3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
- Jeremiah 10:6 ಯೆರೆಮೀಯ 10:6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.