2 Chronicles · chapter 2 · verse 7
2 Chronicles 2:7 in Kannada
ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
Aadadarinda bangaara dalliyoo belliyalliyoo taamradalliyoo kabbina dalliyoo raktavarna lohitavarna neelavarna galalliyoo kelasavannu maadalu jnyaanavullavanaa giyoo nanna tandeyaada daaveedanu siddha maadida yehoodadalliyoo yeroosaleminalliyoo nanna baliyalliruva grahikeyullavara sangada kettalu tiluvalikeyullavanaagiyoo iruvavanannu nanna balige kaluhisu.
2 Chronicles 2:7 in English
- King James Version (KJV)
- Send me now therefore a man cunning to work in gold, and in silver, and in brass, and in iron, and in purple, and crimson, and blue, and that can skill to grave with the cunning men that [are] with me in Judah and in Jerusalem, whom David my father did provide.
- World English Bible (WEB)
- “Now therefore send me a man skillful to work in gold, in silver, in bronze, in iron, and in purple, crimson, and blue, and who knows how to engrave engravings, to be with the skillful men who are with me in Judah and in Jerusalem, whom David my father provided.
- American Standard Version (ASV)
- Now therefore send me a man skilful to work in gold, and in silver, and in brass, and in iron, and in purple, and crimson, and blue, and that knoweth how to grave [all manner of] gravings, [to be] with the skilful men that are with me in Judah and in Jerusalem, whom David my father did provide.
- Bible in Basic English (BBE)
- So now send me an expert worker in gold and silver and brass and iron? in purple and red and blue, and in the cutting of all sorts of ornament, to be with the expert workmen who are here in Judah and in Jerusalem, whom my father David got together.
- Darby Translation (DBY)
- And now send me a man skilful to work in gold, and in silver, and in bronze, and in iron, and in purple and crimson and blue, and experienced in carving, besides the skilful men that are with me in Judah and in Jerusalem, whom David my father provided.
- Webster's Bible (WBS)
- Send me now therefore a man skillful to work in gold, and in silver, and in brass, and in iron, and in purple, and crimson, and blue, and that hath skill to grave with the skillful men that [are] with me in Judah and in Jerusalem, whom David my father provided.
- Young's Literal Translation (YLT)
- 'And now, send to me a wise man to work in gold, and in silver, and in brass, and in iron, and in purple, and crimson, and blue, and knowing to grave gravings with the wise men who [are] with me in Judah and in Jerusalem, whom David my father prepared;
Read in context
- 5ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.
- 6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- 7ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
- 8ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
- 9ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
Cross references
- 1 Chronicles 22:15–16 1 ಪೂರ್ವಕಾಲವೃತ್ತಾಂತ 22:15–16ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- Exodus 31:3–5 ವಿಮೋಚನಕಾಂಡ 31:3–5ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
- 2 Chronicles 2:13–14 2 ಪೂರ್ವಕಾಲವೃತ್ತಾಂತ 2:13–14ಈಗ ನಾನು ಜ್ಞಾನವಂತ ನಾದಂಥ ಗ್ರಹಿಕೆಯನ್ನು ತಿಳಿದುಕೊಂಡಂಥ ಮನುಷ್ಯ ನನ್ನು ಕಳುಹಿಸಿದ್ದೇನೆ. ಅವನು ದಾನನ ಕುಮಾರ್ತೆ ಗಳಲ್ಲಿರುವ ಒಬ್ಬಳ ಮಗನಾಗಿದ್ದಾನೆ; ಅವನ ತಂದೆ ತೂರಿನ ಮನುಷ್ಯನು; ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಧೂಮ್ರವರ್ಣ ನೀಲವರ್ಣ ರಕ್ತವರ್ಣ ನಾರಿನ ವಸ್ತ್ರ, ಇವುಗಳಲ್ಲಿ ಕೆಲಸವನ್ನು ಮಾಡುವದಕ್ಕೂ ಕೌಶಲ್ಯವುಳ್ಳ ನಿನ್ನ ಜನರ ಸಂಗಡವೂ ನಿನ್ನ ತಂದೆಯೂ ನನ್ನ ಒಡೆಯನೂ ಆದ ದಾವೀದನ ಕೌಶಲ್ಯವುಳ್ಳವರ ಸಂಗಡವೂ ಅವನು ತನಗೆ ಹೇಳಿದ ಸಮಸ್ತ ಕಲೆಯನ್ನು ಗ್ರಹಿಸುವದಕ್ಕೂ ಬಲ್ಲವನಾಗಿ ದ್ದಾನೆ.
- Isaiah 28:26 ಯೆಶಾಯ 28:26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- Isaiah 60:10 ಯೆಶಾಯ 60:10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- 1 Kings 7:14 1 ಅರಸುಗಳು 7:14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
- Isaiah 28:29 ಯೆಶಾಯ 28:29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
Original words (Hebrew)
- Send · H7971שָׁלַח shâlach
- man · H376אִישׁ ʼîysh
- cunning · H2450חָכָם châkâm
- work · H6213עָשָׂה ʻâsâh
- gold · H2091זָהָב zâhâb
- silver · H3701כֶּסֶף keçeph
- brass · H5178נְחֹשֶׁת nᵉchôsheth
- iron · H1270בַּרְזֶל barzel
- purple · H710אַרְגְּוָן ʼargᵉvân
- crimson · H3758כַּרְמִיל karmîyl
- blue · H8504תְּכֵלֶת tᵉkêleth
- skill · H3045יָדַע yâdaʻ
- grave · H6605פָּתַח pâthach
- men · H2450חָכָם châkâm
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- David · H1732דָּוִד Dâvid
- father · H1אָב ʼâb
- provide · H3559כּוּן kûwn