2 Chronicles · chapter 2 · verse 8
2 Chronicles 2:8 in Kannada
ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
Idallade neenu illige devadaaru maragalannoo turaayimaragalannoo sugandhada maragalannoo lebanonininda nanage kaluhisu. Lebanoninalli maragalannu kadiyalu ninna seva karu jaanaraagiddaare.
2 Chronicles 2:8 in English
- King James Version (KJV)
- Send me also cedar trees, fir trees, and algum trees, out of Lebanon: for I know that thy servants can skill to cut timber in Lebanon; and, behold, my servants [shall be] with thy servants,
- World English Bible (WEB)
- “Send me also cedar trees, cypress trees, and algum trees out of Lebanon, for I know that your servants know how to cut timber in Lebanon. Behold, my servants will be with your servants,
- American Standard Version (ASV)
- Send me also cedar-trees, fir-trees, and algum-trees, out of Lebanon; for I know that thy servants know how to cut timber in Lebanon. And, behold, my servants shall be with thy servants,
- Bible in Basic English (BBE)
- And send me cedar-trees, cypress-trees and sandal-wood from Lebanon, for, to my knowledge, your servants are expert wood-cutters in Lebanon; and my servants will be with yours,
- Darby Translation (DBY)
- Send me also cedar-trees, cypress-trees, and sandal-wood trees, out of Lebanon; for I know that thy servants are experienced in cutting timber in Lebanon; and behold, my servants shall be with thy servants,
- Webster's Bible (WBS)
- Send me also cedar trees, fir trees, and algum trees out of Lebanon: for I know that thy servants have skill to cut timber in Lebanon; and behold, my servants [shall be] with thy servants,
- Young's Literal Translation (YLT)
- and send to me cedar-trees, firs, and algums from Lebanon, for I have known that thy servants know to cut down trees of Lebanon, and lo, my servants [are] with thy servants,
Read in context
- 6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- 7ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
- 8ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
- 9ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
- 10ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
Cross references
- 1 Kings 5:6 1 ಅರಸುಗಳು 5:6ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
- 2 Chronicles 9:10–11 2 ಪೂರ್ವಕಾಲವೃತ್ತಾಂತ 9:10–11ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು. ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.
- 1 Kings 10:11 1 ಅರಸುಗಳು 10:11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
Original words (Hebrew)
- Send · H7971שָׁלַח shâlach
- cedar · H730אֶרֶז ʼerez
- trees · H6086עֵץ ʻêts
- trees · H1265בְּרוֹשׁ bᵉrôwsh
- trees · H418אַלְגּוּמִּים ʼalgûwmmîym
- Lebanon · H3844לְבָנוֹן Lᵉbânôwn
- know · H3045יָדַע yâdaʻ
- servants · H5650עֶבֶד ʻebed
- skill · H3045יָדַע yâdaʻ
- cut · H3772כָּרַת kârath
- timber · H6086עֵץ ʻêts
- Lebanon · H3844לְבָנוֹן Lᵉbânôwn
- servants · H5650עֶבֶד ʻebed
- servants · H5650עֶבֶד ʻebed