2 Chronicles · chapter 2 · verse 9
2 Chronicles 2:9 in Kannada
ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
Igo, nanagoskara mara galannu bahalavaagi siddhamaaduvadakke nanna sevakaru ninna sevakara sangada iruvaru. Naanu kattisuva aalayavu doddadaagiyoo aashcharyavaadaddaa giyoo iruvadu.
2 Chronicles 2:9 in English
- King James Version (KJV)
- Even to prepare me timber in abundance: for the house which I am about to build [shall be] wonderful great.
- World English Bible (WEB)
- even to prepare timber in abundance for me; for the house which I am about to build will be great and wonderful.
- American Standard Version (ASV)
- even to prepare me timber in abundance; for the house which I am about to build shall be great and wonderful.
- Bible in Basic English (BBE)
- To get trees for me in great numbers, for the house which I am building is to be great and a wonder.
- Darby Translation (DBY)
- even to prepare me timber in abundance: for the house that I build shall be great and wonderful.
- Webster's Bible (WBS)
- Even to prepare me timber in abundance: for the house which I am about to build [shall be] wonderfully great.
- Young's Literal Translation (YLT)
- even to prepare for me trees in abundance, for the house that I am building [is] great and wonderful.
Read in context
- 7ಆದದರಿಂದ ಬಂಗಾರ ದಲ್ಲಿಯೂ ಬೆಳ್ಳಿಯಲ್ಲಿಯೂ ತಾಮ್ರದಲ್ಲಿಯೂ ಕಬ್ಬಿಣ ದಲ್ಲಿಯೂ ರಕ್ತವರ್ಣ ಲೋಹಿತವರ್ಣ ನೀಲವರ್ಣ ಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನಾ ಗಿಯೂ ನನ್ನ ತಂದೆಯಾದ ದಾವೀದನು ಸಿದ್ಧ ಮಾಡಿದ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ ನನ್ನ ಬಳಿಯಲ್ಲಿರುವ ಗ್ರಹಿಕೆಯುಳ್ಳವರ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿಯೂ ಇರುವವನನ್ನು ನನ್ನ ಬಳಿಗೆ ಕಳುಹಿಸು.
- 8ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
- 9ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
- 10ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
- 11ಆಗ ತೂರಿನ ಅರಸನಾದ ಹಿರಾಮನು ಪ್ರತ್ಯು ತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿಕರ್ತನು ತನ್ನ ಜನರನ್ನು ಪ್ರೀತಿ ಮಾಡಿದ್ದರಿಂದ ಆತನು ನಿನ್ನನ್ನು ಅವರ ಮೇಲೆ ಅರಸನಾಗಲು ಮಾಡಿದ್ದಾನೆ ಎಂದು ಹೇಳಿದನು.
Cross references
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- 2 Chronicles 7:21 2 ಪೂರ್ವಕಾಲವೃತ್ತಾಂತ 7:21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- 2 Chronicles 2:5 2 ಪೂರ್ವಕಾಲವೃತ್ತಾಂತ 2:5ನಾನು ಕಟ್ಟಿಸುವ ಆಲಯವು ದೊಡ್ಡದು; ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ.