2 Chronicles · chapter 20 · verse 10
2 Chronicles 20:10 in Kannada
ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
Eega igo, ammon movaab, seyaar bettada makkalannu nodu; israayelyaru aiguptadesha dolaginda horatu baruvaaga avara kadege hogalu neenu ivarige appanekodade iddada rinda ivaru tolagi avarannu naashamaadade hodaru.
2 Chronicles 20:10 in English
- King James Version (KJV)
- And now, behold, the children of Ammon and Moab and mount Seir, whom thou wouldest not let Israel invade, when they came out of the land of Egypt, but they turned from them, and destroyed them not;
- World English Bible (WEB)
- Now, behold, the children of Ammon and Moab and Mount Seir, whom you would not let Israel invade when they came out of the land of Egypt, but they turned away from them, and didn’t destroy them;
- American Standard Version (ASV)
- And now, behold, the children of Ammon and Moab and mount Seir, whom thou wouldest not let Israel invade, when they came out of the land of Egypt, but they turned aside from them, and destroyed them not;
- Bible in Basic English (BBE)
- And now, see, the children of Ammon and Moab and the people of Mount Seir, whom you kept Israel from attacking when they came out of Egypt, so that turning to one side they did not send destruction on them:
- Darby Translation (DBY)
- And now, behold, the children of Ammon and Moab, and those of mount Seir, amongst whom thou wouldest not let Israel go when they came out of the land of Egypt, (for they turned from them, and destroyed them not,)
- Webster's Bible (WBS)
- And now, behold, the children of Ammon and Moab and mount Seir, whom thou wouldst not let Israel invade, when they came from the land of Egypt, but they turned from them, and destroyed them not;
- Young's Literal Translation (YLT)
- 'And now, lo, sons of Ammon, and Moab, and mount Seir, whom Thou didst not grant to Israel to go in against in their coming out of the land of Egypt, for they turned aside from off them and destroyed them not,
Read in context
- 8ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ
- 9ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
- 10ಈಗ ಇಗೋ, ಅಮ್ಮೋನ್ ಮೋವಾಬ್, ಸೇಯಾರ್ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
- 11ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
- 12ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
Cross references
- Deuteronomy 2:4–5 ಧರ್ಮೋಪದೇಶಕಾಂಡ 2:4–5ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
- Deuteronomy 2:19 ಧರ್ಮೋಪದೇಶಕಾಂಡ 2:19ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
- Deuteronomy 2:9 ಧರ್ಮೋಪದೇಶಕಾಂಡ 2:9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- Judges 11:15–18 ನ್ಯಾಯಸ್ಥಾಪಕರು 11:15–18ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ. ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು. ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- Numbers 20:17–21 ಅರಣ್ಯಕಾಂಡ 20:17–21ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ. ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ. ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು. ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
- 2 Chronicles 20:1 2 ಪೂರ್ವಕಾಲವೃತ್ತಾಂತ 20:1ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.
- 2 Chronicles 20:22 2 ಪೂರ್ವಕಾಲವೃತ್ತಾಂತ 20:22ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
Original words (Hebrew)
- children · H1121בֵּן bên
- Ammon · H5983עַמּוֹן ʻAmmôwn
- Moab · H4124מוֹאָב Môwʼâb
- mount · H2022הַר har
- Seir · H8165שֵׂעִיר Sêʻîyr
- let · H5414נָתַן nâthan
- Israel · H3478יִשְׂרָאֵל Yisrâʼêl
- invade · H935בּוֹא bôwʼ
- out · H935בּוֹא bôwʼ
- land · H776אֶרֶץ ʼerets
- Egypt · H4714מִצְרַיִם Mitsrayim
- turned · H5493סוּר çûwr
- destroyed · H8045שָׁמַד shâmad