Skip to content
ThuthiThuthiThuthi
2 Chronicles · chapter 20 · verse 11

2 Chronicles 20:11 in Kannada

ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.

Igo, namage neenu svaadheena maadikollalu kotta ninna svaasthyadolaginda avaru bandu nammannu horadisabekendu namage prateekaara maaduttaare.

2 Chronicles 20:11 in English

King James Version (KJV)
Behold, [I say, how] they reward us, to come to cast us out of thy possession, which thou hast given us to inherit.
World English Bible (WEB)
behold, how they reward us, to come to cast us out of your possession, which you have given us to inherit.
American Standard Version (ASV)
behold, how they reward us, to come to cast us out of thy possession, which thou hast given us to inherit.
Bible in Basic English (BBE)
See now, how as our reward they have come to send us out of your land which you have given us as our heritage.
Darby Translation (DBY)
behold, they reward us, in coming to cast us out of thy possession, which thou hast given us to possess.
Webster's Bible (WBS)
Behold, [I say] , [how] they reward us, to come to cast us out of thy possession, which thou hast given us to inherit.
Young's Literal Translation (YLT)
and lo, they are recompensing to us — to come in to drive us out of Thy possession, that Thou hast caused us to possess.

Read in context

  1. 9ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.
  2. 10ಈಗ ಇಗೋ, ಅಮ್ಮೋನ್‌ ಮೋವಾಬ್‌, ಸೇಯಾರ್‌ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
  3. 11ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
  4. 12ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
  5. 13ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
Read all of 2 Chronicles 20

Cross references

Original words (Hebrew)

2 Chronicles 20:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.