Skip to content
ThuthiThuthiThuthi
2 Chronicles · chapter 20 · verse 12

2 Chronicles 20:12 in Kannada

ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.

O namma devare, neenu avarige nyaayateerisuvadillavo? Namage virodhavaagi baruva ee mahaagumpannu edu risalu namage shakti illa. Naavu enu maadabeko tiliyalilla. Aadare namma kannugalu ninna mele ave andaru.

2 Chronicles 20:12 in English

King James Version (KJV)
O our God, wilt thou not judge them? for we have no might against this great company that cometh against us; neither know we what to do: but our eyes [are] upon thee.
World English Bible (WEB)
Our God, will you not judge them? For we have no might against this great company that comes against us. We don’t know what to do, but our eyes are on you.”
American Standard Version (ASV)
O our God, wilt thou not judge them? for we have no might against this great company that cometh against us; neither know we what to do: but our eyes are upon thee.
Bible in Basic English (BBE)
O our God, will you not be their judge? for our strength is not equal to this great army which is coming against us; and we are at a loss what to do: but our eyes are on you.
Darby Translation (DBY)
Our God, wilt thou not judge them? for we have no might in presence of this great company which cometh against us, neither know we what to do; but our eyes are upon thee.
Webster's Bible (WBS)
O our God, wilt thou not judge them? for we have no might against this great company that cometh against us; neither know we what to do: but our eyes [are] upon thee.
Young's Literal Translation (YLT)
'O our God, dost Thou not execute judgment upon them? for there is no power in us before this great multitude that hath come against us, and we know not what we do, but on Thee [are] our eyes.'

Read in context

  1. 10ಈಗ ಇಗೋ, ಅಮ್ಮೋನ್‌ ಮೋವಾಬ್‌, ಸೇಯಾರ್‌ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.
  2. 11ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
  3. 12ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
  4. 13ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
  5. 14ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
Read all of 2 Chronicles 20

Cross references

Original words (Hebrew)

2 Chronicles 20:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.