2 Chronicles · chapter 20 · verse 13
2 Chronicles 20:13 in Kannada
ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
Heegeye yehoodadavarellaru tamma hendatiyaru, makkalu, chikkavaru sahitavaagi kartana munde nintaru.
2 Chronicles 20:13 in English
- King James Version (KJV)
- And all Judah stood before the LORD, with their little ones, their wives, and their children.
- World English Bible (WEB)
- All Judah stood before the LORD, with their little ones, their wives, and their children.
- American Standard Version (ASV)
- And all Judah stood before Jehovah, with their little ones, their wives, and their children.
- Bible in Basic English (BBE)
- And all Judah were waiting before the Lord, with their little ones, their wives, and their children.
- Darby Translation (DBY)
- And all Judah stood before Jehovah, with their little ones, their wives, and their sons.
- Webster's Bible (WBS)
- And all Judah stood before the LORD, with their little ones, their wives, and their children.
- Young's Literal Translation (YLT)
- And all Judah are standing before Jehovah, also their infants, their wives, and their sons.
Read in context
- 11ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.
- 12ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
- 13ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
- 14ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
- 15ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
Cross references
- Ezra 10:1 ಎಜ್ರನು 10:1ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- Jonah 3:5 ಯೋನ 3:5ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು.
- Deuteronomy 29:10 ಧರ್ಮೋಪದೇಶಕಾಂಡ 29:10ನೀವೆಲ್ಲರು ಈಹೊತ್ತು ನಿಮ್ಮ ದೇವರಾದ ಕರ್ತನ ಮುಂದೆ ನಿಂತಿದ್ದೀರಿ;