2 Chronicles · chapter 20 · verse 14
2 Chronicles 20:14 in Kannada
ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
Aaga sabheya madhyadalli aasaaphana makkalalli obbanaadantha, leviyanaadantha, mattanyana maga naada yegeeyelana maganaada benaayana maga naada jekareeyana maganaada yahajeeyelana mele kartana aatmanu bandanu.
2 Chronicles 20:14 in English
- King James Version (KJV)
- Then upon Jahaziel the son of Zechariah, the son of Benaiah, the son of Jeiel, the son of Mattaniah, a Levite of the sons of Asaph, came the Spirit of the LORD in the midst of the congregation;
- World English Bible (WEB)
- Then the LORD’s Spirit came on Jahaziel the son of Zechariah, the son of Benaiah, the son of Jeiel, the son of Mattaniah, the Levite, of the sons of Asaph, in the middle of the assembly;
- American Standard Version (ASV)
- Then upon Jahaziel the son of Zechariah, the son of Benaiah, the son of Jeiel, the son of Mattaniah, the Levite, of the sons of Asaph, came the Spirit of Jehovah in the midst of the assembly;
- Bible in Basic English (BBE)
- Then, before all the meeting, the spirit of the Lord came on Jahaziel, the son of Zechariah, son of Benaiah, son of Jeiel, son of Mattaniah, a Levite and one of the family of Asaph;
- Darby Translation (DBY)
- And upon Jahaziel the son of Zechariah, the son of Benaiah, the son of Jeiel, the son of Mattaniah, a Levite of the sons of Asaph, upon him came the Spirit of Jehovah, in the midst of the congregation;
- Webster's Bible (WBS)
- Then upon Jehaziel the son of Zechariah, the son of Benaiah, the son of Jeiel, the son of Mattaniah, a Levite of the sons of Asaph, came the Spirit of the LORD in the midst of the congregation;
- Young's Literal Translation (YLT)
- And upon Jahaziel, son of Zechariah, son of Benaiah, son of Jeiel, son of Mattaniah, the Levite, of the sons of Asaph, hath the Spirit of Jehovah been, in the midst of the assembly,
Read in context
- 12ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
- 13ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.
- 14ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
- 15ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
- 16ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
Cross references
- 2 Chronicles 15:1 2 ಪೂರ್ವಕಾಲವೃತ್ತಾಂತ 15:1ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--
- 2 Chronicles 24:20 2 ಪೂರ್ವಕಾಲವೃತ್ತಾಂತ 24:20ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
- Daniel 9:20–21 ದಾನಿಯೇಲನು 9:20–21ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು. ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Acts 10:31 ಅಪೊಸ್ತಲರ ಕೃತ್ಯಗಳು 10:31ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
- Isaiah 58:9 ಯೆಶಾಯ 58:9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
- Numbers 11:25–26 ಅರಣ್ಯಕಾಂಡ 11:25–26ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.
- Numbers 24:2 ಅರಣ್ಯಕಾಂಡ 24:2ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
Original words (Hebrew)
- Jahaziel · H3166יַחֲזִיאֵל Yachăzîyʼêl
- son · H1121בֵּן bên
- Zechariah · H2148זְכַרְיָה Zᵉkaryâh
- son · H1121בֵּן bên
- Benaiah · H1141בְּנָיָה Bᵉnâyâh
- son · H1121בֵּן bên
- Jeiel · H3273יְעִיאֵל Yᵉʻîyʼêl
- son · H1121בֵּן bên
- Mattaniah · H4983מַתַּנְיָה Mattanyâh
- Levite · H3881לֵוִיִּי Lêvîyîy
- sons · H1121בֵּן bên
- Asaph · H623אָסָף ʼÂçâph
- Spirit · H7307רוּחַ rûwach
- midst · H8432תָּוֶךְ tâvek
- congregation · H6951קָהָל qâhâl