Skip to content
ThuthiThuthiThuthi
2 Chronicles · chapter 20 · verse 16

2 Chronicles 20:16 in Kannada

ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.

Maarane divasa neevu avarige edu raagi hogiri. Igo, avaru hachcheechu emba kaniveyinda baruttaare; yeroovelina aranyada mumbhaagadalliruva hallada antyadalli avarannu kandukolluviri.

2 Chronicles 20:16 in English

King James Version (KJV)
To morrow go ye down against them: behold, they come up by the cliff of Ziz; and ye shall find them at the end of the brook, before the wilderness of Jeruel.
World English Bible (WEB)
Tomorrow, go down against them. Behold, they are coming up by the ascent of Ziz. You will find them at the end of the valley, before the wilderness of Jeruel.
American Standard Version (ASV)
To-morrow go ye down against them: behold, they come up by the ascent of Ziz; and ye shall find them at the end of the valley, before the wilderness of Jeruel.
Bible in Basic English (BBE)
Go down against them tomorrow: see, they are coming up by the slope of Ziz; at the end of the valley, before the waste land of Jeruel, you will come face to face with them.
Darby Translation (DBY)
To-morrow go down against them: behold, they come up by the ascent of Ziz; and ye shall find them at the end of the valley, before the wilderness of Jeruel.
Webster's Bible (WBS)
To-morrow go ye down against them: behold, they come up by the cliff of Ziz; and ye shall find them at the end of the brook, before the wilderness of Jeruel.
Young's Literal Translation (YLT)
To-morrow, go ye down against them, lo, they are coming up by the ascent of Ziz, and ye have found them in the end of the valley, the front of the wilderness of Jeruel.

Read in context

  1. 14ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.
  2. 15ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
  3. 16ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
  4. 17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
  5. 18ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.
Read all of 2 Chronicles 20

Original words (Hebrew)

2 Chronicles 20:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.