Skip to content
ThuthiThuthiThuthi
2 Chronicles · chapter 20 · verse 18

2 Chronicles 20:18 in Kannada

ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.

Aaga yeho shaaphaatanu tanna mukhavannu nelakke baagisidanu; yehoodadavarellaroo yeroosalemina nivaasigale llaroo kartana munde addabiddu kartanannu aaraa dhisidaru.

2 Chronicles 20:18 in English

King James Version (KJV)
And Jehoshaphat bowed his head with [his] face to the ground: and all Judah and the inhabitants of Jerusalem fell before the LORD, worshipping the LORD.
World English Bible (WEB)
Jehoshaphat bowed his head with his face to the ground; and all Judah and the inhabitants of Jerusalem fell down before the LORD, worshiping the LORD.
American Standard Version (ASV)
And Jehoshaphat bowed his head with his face to the ground; and all Judah and the inhabitants of Jerusalem fell down before Jehovah, worshipping Jehovah.
Bible in Basic English (BBE)
Then Jehoshaphat went down with his face to the earth, and all Judah and the people of Jerusalem gave worship to the Lord, falling down before him.
Darby Translation (DBY)
And Jehoshaphat bowed his head with his face to the ground; and all Judah and the inhabitants of Jerusalem fell down before Jehovah, worshipping Jehovah.
Webster's Bible (WBS)
And Jehoshaphat bowed his head with [his] face to the ground: and all Judah and the inhabitants of Jerusalem fell before the LORD, worshiping the LORD.
Young's Literal Translation (YLT)
And Jehoshaphat boweth — face to the earth — and all Judah and the inhabitants of Jerusalem have fallen before Jehovah, to bow themselves to Jehovah.

Read in context

  1. 16ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.
  2. 17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
  3. 18ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.
  4. 19ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.
  5. 20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
Read all of 2 Chronicles 20

Cross references

Original words (Hebrew)

2 Chronicles 20:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.