Skip to content
ThuthiThuthiThuthi
2 Chronicles · chapter 20 · verse 19

2 Chronicles 20:19 in Kannada

ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.

Idallade kehaatyara makkalalliyoo korahiyara makkalalliyoo iruva leviyaru gattiyaagi dodda shabdadinda israayelina deva raada kartanannu stutisalu eddu nintaru.

2 Chronicles 20:19 in English

King James Version (KJV)
And the Levites, of the children of the Kohathites, and of the children of the Korhites, stood up to praise the LORD God of Israel with a loud voice on high.
World English Bible (WEB)
The Levites, of the children of the Kohathites and of the children of the Korahites, stood up to praise the LORD, the God of Israel, with an exceedingly loud voice.
American Standard Version (ASV)
And the Levites, of the children of the Kohathites and of the children of the Korahites, stood up to praise Jehovah, the God of Israel, with an exceeding loud voice.
Bible in Basic English (BBE)
And the Levites, the children of the Kohathites and the Korahites, got to their feet and gave praise to the Lord, the God of Israel, with a loud voice.
Darby Translation (DBY)
And the Levites, of the sons of the Kohathites, and of the sons of the Korahites, stood up to praise Jehovah the God of Israel with an exceeding loud voice.
Webster's Bible (WBS)
And the Levites, of the children of the Kohathites, and of the children of the Korhites, stood up to praise the LORD God of Israel with a loud voice on high.
Young's Literal Translation (YLT)
And the Levites, of the sons of the Kohathites, and of the sons of the Korhites, rise to give praise to Jehovah, God of Israel, with a loud voice on high.

Read in context

  1. 17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
  2. 18ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.
  3. 19ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.
  4. 20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
  5. 21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
Read all of 2 Chronicles 20

Cross references

Original words (Hebrew)

2 Chronicles 20:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.