Skip to content
ThuthiThuthiThuthi
2 Chronicles · chapter 20 · verse 22

2 Chronicles 20:22 in Kannada

ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.

Avaru haaduvadakkoo stutisuvadakkoo aarambhisidaagale kartanu yehoodada mele banda ammon, movaab, seyaar parvatagala makkalige virodhavaagi honchikolluvavarannu ittidda rinda avaru hodeyalpattiddaru.

2 Chronicles 20:22 in English

King James Version (KJV)
And when they began to sing and to praise, the LORD set ambushments against the children of Ammon, Moab, and mount Seir, which were come against Judah; and they were smitten.
World English Bible (WEB)
When they began to sing and to praise, the LORD set ambushers against the children of Ammon, Moab, and Mount Seir, who had come against Judah; and they were struck.
American Standard Version (ASV)
And when they began to sing and to praise, Jehovah set liers-in-wait against the children of Ammon, Moab, and mount Seir, that were come against Judah; and they were smitten.
Bible in Basic English (BBE)
And at the first notes of song and praise the Lord sent a surprise attack against the children of Ammon and Moab and the people of Mount Seir, who had come against Judah; and they were overcome.
Darby Translation (DBY)
And when they began the song of triumph and praise, Jehovah set liers-in-wait against the children of Ammon, Moab, and mount Seir, who had come against Judah, and they were smitten.
Webster's Bible (WBS)
And when they began to sing and to praise, the LORD set ambushes against the children of Ammon, Moab, and mount Seir, who were come against Judah; and they were smitten.
Young's Literal Translation (YLT)
And at the time they have begun with singing and praise, Jehovah hath put ambushments against the sons of Ammon, Moab, and mount Seir, who are coming in to Judah, and they are smitten,

Read in context

  1. 20ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
  2. 21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
  3. 22ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
  4. 23ಅಮ್ಮೋನ್‌, ಮೋವಾಬ್ಯರ ಮಕ್ಕಳು ಸೇಯಾರ್‌ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
  5. 24ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
Read all of 2 Chronicles 20

Cross references

Original words (Hebrew)

2 Chronicles 20:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.