2 Chronicles · chapter 20 · verse 23
2 Chronicles 20:23 in Kannada
ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
Ammon, movaabyara makkalu seyaar parvatada nivaasi galannu sampoornavaagi naashamaadalu nintaru. Avaru seyaarina nivaasigalannu mugisibitta taruvaaya taave obbarannobbaru naashamaadalu sahaaya kottaru.
2 Chronicles 20:23 in English
- King James Version (KJV)
- For the children of Ammon and Moab stood up against the inhabitants of mount Seir, utterly to slay and destroy [them:] and when they had made an end of the inhabitants of Seir, every one helped to destroy another.
- World English Bible (WEB)
- For the children of Ammon and Moab stood up against the inhabitants of Mount Seir to utterly kill and destroy them. When they had finished the inhabitants of Seir, everyone helped to destroy each other.
- American Standard Version (ASV)
- For the children of Ammon and Moab stood up against the inhabitants of mount Seir, utterly to slay and destroy them: and when they had made an end of the inhabitants of Seir, every one helped to destroy another.
- Bible in Basic English (BBE)
- And the children of Ammon and Moab made an attack on the people of Mount Seir with a view to their complete destruction; and when they had put an end to the people of Seir, everyman's hand was turned against his neighbour for his destruction.
- Darby Translation (DBY)
- And the children of Ammon and Moab stood up against the inhabitants of mount Seir, to exterminate and destroy [them]; and when they had made an end of the inhabitants of Seir, they helped to destroy one another.
- Webster's Bible (WBS)
- For the children of Ammon and Moab stood up against the inhabitants of mount Seir, utterly to slay and destroy [them] : and when they had made an end of the inhabitants of Seir, every one helped to destroy another.
- Young's Literal Translation (YLT)
- and the sons of Ammon stand up, and Moab, against the inhabitants of mount Seir, to devote and to destroy, and at their finishing with the inhabitants of Seir, they helped, a man against his neighbour, to destroy.
Read in context
- 21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
- 22ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
- 23ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
- 24ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
- 25ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
Cross references
- Judges 7:22 ನ್ಯಾಯಸ್ಥಾಪಕರು 7:22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- 1 Samuel 14:20 1 ಸಮುವೇಲನು 14:20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
- Genesis 36:8–9 ಆದಿಕಾಂಡ 36:8–9ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು. ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
- Joshua 24:4 ಯೆಹೋಶುವ 24:4ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
- Ezekiel 35:2–3 ಯೆಹೆಜ್ಕೇಲನು 35:2–3ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು; ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
- Genesis 14:6 ಆದಿಕಾಂಡ 14:6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
- Deuteronomy 2:5 ಧರ್ಮೋಪದೇಶಕಾಂಡ 2:5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
Original words (Hebrew)
- children · H1121בֵּן bên
- Ammon · H5983עַמּוֹן ʻAmmôwn
- Moab · H4124מוֹאָב Môwʼâb
- up · H5975עָמַד ʻâmad
- inhabitants · H3427יָשַׁב yâshab
- mount · H2022הַר har
- Seir · H8165שֵׂעִיר Sêʻîyr
- slay · H2763חָרַם châram
- destroy · H8045שָׁמַד shâmad
- end · H3615כָּלָה kâlâh
- inhabitants · H3427יָשַׁב yâshab
- Seir · H8165שֵׂעִיר Sêʻîyr
- one · H376אִישׁ ʼîysh
- helped · H5826עָזַר ʻâzar
- destroy · H4889מַשְׁחִית mashchîyth
- another · H7453רֵעַ rêaʻ