Skip to content
ThuthiThuthiThuthi
2 Chronicles · chapter 20 · verse 24

2 Chronicles 20:24 in Kannada

ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.

Yehoodadavaru aranyadalli ruva burujina sthalakke bandaaga avaru gumpannu drushtisidaru; igo, avaralli obbanoo tappada haage ellaroo nelakke biddu henagalaagiddaru.

2 Chronicles 20:24 in English

King James Version (KJV)
And when Judah came toward the watch tower in the wilderness, they looked unto the multitude, and, behold, they [were] dead bodies fallen to the earth, and none escaped.
World English Bible (WEB)
When Judah came to the place overlooking the wilderness, they looked at the multitude; and behold, they were dead bodies fallen to the earth, and there were none who escaped.
American Standard Version (ASV)
And when Judah came to the watch-tower of the wilderness, they looked upon the multitude; and, behold, they were dead bodies fallen to the earth, and there were none that escaped.
Bible in Basic English (BBE)
And Judah came to the watchtower of the waste land, and looking in the direction of the army, they saw only dead bodies stretched on the earth; no living man was to be seen.
Darby Translation (DBY)
And Judah came on to the mountain-watch in the wilderness, and they looked toward the multitude; and behold, they were dead bodies fallen to the earth, and none had escaped.
Webster's Bible (WBS)
And when Judah came towards the watch-tower in the wilderness, they looked to the multitude, and behold, they [were] dead bodies fallen to the earth, and none escaped.
Young's Literal Translation (YLT)
And Judah hath come in unto the watch-tower, to the wilderness, and they look unto the multitude, and lo, they [are] carcases fallen to the earth, and there is none escaped,

Read in context

  1. 22ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
  2. 23ಅಮ್ಮೋನ್‌, ಮೋವಾಬ್ಯರ ಮಕ್ಕಳು ಸೇಯಾರ್‌ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
  3. 24ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
  4. 25ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
  5. 26ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
Read all of 2 Chronicles 20

Cross references

Original words (Hebrew)

2 Chronicles 20:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.