2 Chronicles · chapter 20 · verse 25
2 Chronicles 20:25 in Kannada
ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
Yehoshaaphaatanoo avana janaroo avara vastugalannu kollemaadalu bandaaga avaru hena gala baliyalli dravyavannoo priyavaada aabharana galannoo bahalavaagi kandukondu taavu hora laaradashtu sulukondaru. Kolleyu ashtu adhikavaadadarinda adannu mooru divasagala varegoo sulukolluttaa iddaru.
2 Chronicles 20:25 in English
- King James Version (KJV)
- And when Jehoshaphat and his people came to take away the spoil of them, they found among them in abundance both riches with the dead bodies, and precious jewels, which they stripped off for themselves, more than they could carry away: and they were three days in gathering of the spoil, it was so much.
- World English Bible (WEB)
- When Jehoshaphat and his people came to take their plunder, they found among them in abundance both riches and dead bodies with precious jewels, which they stripped off for themselves, more than they could carry away. They took plunder for three days, it was so much.
- American Standard Version (ASV)
- And when Jehoshaphat and his people came to take the spoil of them, they found among them in abundance both riches and dead bodies, and precious jewels, which they stripped off for themselves, more than they could carry away: and they were three days in taking the spoil, it was so much.
- Bible in Basic English (BBE)
- And when Jehoshaphat and his people came to take their goods from them, they saw beasts in great numbers, and wealth and clothing and things of value, more than they were able to take away; all this they took for themselves, and they were three days getting it away, there was so much.
- Darby Translation (DBY)
- And Jehoshaphat and his people came to plunder the spoil of them, and they found among them in abundance, both riches with the dead bodies, and precious things, and they stripped off for themselves more than they could carry away; and they were three days in plundering the spoil, it was so much.
- Webster's Bible (WBS)
- And when Jehoshaphat and his people came to take away the spoil of them, they found among them in abundance both riches with the dead bodies, and precious jewels, which they stripped off for themselves, more than they could carry away: and they were three days in gathering the spoil, it was so much.
- Young's Literal Translation (YLT)
- and Jehoshaphat cometh in, and his people, to seize their spoil, and they find among them, in abundance, both goods and carcases, and desirable vessels, and they take spoil to themselves without prohibition, and they are three days seizing the spoil, for it [is] abundant.
Read in context
- 23ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
- 24ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
- 25ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
- 26ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
- 27ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
Cross references
- 1 Samuel 30:19–20 1 ಸಮುವೇಲನು 30:19–20ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು. ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
- Numbers 31:15 ಅರಣ್ಯಕಾಂಡ 31:15ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?
- 2 Kings 7:9–16 2 ಅರಸುಗಳು 7:9–16ಆಗ ಅವರು ಒಬ್ಬರಿಗೊಬ್ಬರು -- ನಾವು ಮಾಡಿದ್ದು ಒಳ್ಳೇದಲ್ಲ; ಈ ದಿವಸ ಒಳ್ಳೇ ಸಮಾಚಾರದ ದಿವಸ; ನಾವು ಸುಮ್ಮನೆ ಇದ್ದು ಉದಯವಾಗುವ ವರೆಗೆ ತಡೆದರೆ ಶಿಕ್ಷೆಯನ್ನು ಹೊಂದುವೆವು; ಆದಕಾರಣ ಬನ್ನಿರಿ ನಾವು ಹೋಗಿ ಅರಸನ ಮನೆಯವರಿಗೆ ತಿಳಿಸೋಣ ಎಂದು ಮಾತಾಡಿಕೊಂಡರು. ಹಾಗೆಯೇ ಅವರು ಬಂದು ಪಟ್ಟಣದ ಬಾಗಲು ಕಾಯುವವನನ್ನು ಕರೆದು ಅವನಿಗೆ -- ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು; ಇಗೋ, ಅಲ್ಲಿ ಕಟ್ಟಲ್ಪಟ್ಟ ಕುದುರೆಗಳೂ ಕತ್ತೆಗಳೂ ನಿಶ್ಯಬ್ದವಾದ ಡೇರೆಗಳೂ ಹೊರತಾಗಿ ಮನು ಷ್ಯನಾದರೂ ಮನುಷ್ಯನ ಶಬ್ದವಾದರೂ ಅಲ್ಲಿ ಇಲ್ಲ ಅಂದರು. ಅವನು ಬಾಗಲು ಕಾಯುವವರನ್ನು ಕರೆದನು; ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು. ಆಗ ಅರಸನು ರಾತ್ರಿಯಲ್ಲಿ ಎದ್ದು ತನ್ನ ಸೇವಕರಿಗೆ--ಅರಾಮ್ಯರು ನಮಗೆ ಮಾಡಿದ್ದನ್ನು ನಿಮಗೆ ತಿಳಿಸುತ್ತೇನೆ. ನಾವು ಹಸಿದವರಾಗಿದ್ದೇವೆಂದು ಅವರು ತಿಳಿದು ಹೊಲದಲ್ಲಿ ಅಡಗಿಕೊಳ್ಳಲು ಪಾಳೆಯ ದಿಂದ ಹೊರಟು--ಅವರು ಪಟ್ಟಣದಿಂದ ಹೊರಟು ಬಂದಾಗ ನಾವು ಅವರನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದುಕೊಂಡಿ ದ್ದಾರೆ ಅಂದನು. ಆಗ ಅವನ ಸೇವಕರಲ್ಲಿ ಒಬ್ಬನು --ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತಕ್ಕೊಂಡು ಹೋಗಲಿ; ಇಗೋ, ಅವು ಇಸ್ರಾಯೇಲಿನ ಎಲ್ಲಾ ಸಮೂಹದಲ್ಲಿ ಉಳಿದವುಗಳ ಹಾಗೆ ಅವೆ; ಅಂದರೆ ಇಗೋ, ಇಸ್ರಾಯೇಲಿನ ಎಲ್ಲಾ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ; ನಾವು ಕಳುಹಿಸಿ ನೋಡೋಣ ಅಂದನು. ಹಾಗೆಯೇ ಅವರು ಎರಡು ರಥಗಳ ಕುದುರೆಗಳನ್ನು ತೆಗೆದುಕೊಂಡರು; ಆಗ ಅರಸನು--ನೀವು ಅರಾಮ್ಯರ ಪಾಳೆಯದ ಹಿಂದೆ ಹೋಗಿ ನೋಡಿರಿ ಎಂದು ಹೇಳಿ ಕಳುಹಿಸಿದನು. ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು. ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲುಕೊಂಡರು. ಆದದ ರಿಂದ ಕರ್ತನ ವಾಕ್ಯದ ಪ್ರಕಾರವೇ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆಗೋದಿಯು ಒಂದು ಶೇಕೆಲಿಗೂ ಮಾರಲ್ಪಟ್ಟಿತು.
- Proverbs 3:15 ಜ್ಞಾನೋಕ್ತಿಗಳು 3:15ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Psalm 68:12 ಕೀರ್ತನೆಗಳು 68:12ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
- Ezekiel 39:8–9 ಯೆಹೆಜ್ಕೇಲನು 39:8–9ಇಗೋ, ಇದು ಬಂತು, ಮತ್ತು ಇದು ನೆರವೇರಿತು; ನಾನು ಮುಂತಿಳಿಸಿದ ದಿನವು ಇದೇ ಎಂದು ದೇವರಾದ ಕರ್ತನು ಹೇಳುತ್ತಾನೆ; ಆ ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
- Exodus 3:22 ವಿಮೋಚನಕಾಂಡ 3:22ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
- Judges 8:24–26 ನ್ಯಾಯಸ್ಥಾಪಕರು 8:24–26ಗಿದ್ಯೋನನು--ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿ ಯೊಬ್ಬನು ಕೊಳ್ಳೆ ಹೊಡೆದ ವಾಲೆಗಳನ್ನು ನನಗೆ ಕೊಡಿರಿ ಅಂದನು. (ಯಾಕಂದರೆ ಅವರು ಇಷ್ಮಾಯೇ ಲ್ಯರಾಗಿದ್ದದರಿಂದ ಅವರಿಗೆ ಬಂಗಾರದ ಮುರುವು ಗಳಿದ್ದವು). ಅವರು--ನಾವು ಇಷ್ಟಪೂರ್ವಕವಾಗಿ ಕೊಡುವೆವು ಎಂದು ಹೇಳಿ ಒಂದು ವಸ್ತ್ರವನ್ನು ಹಾಸಿ ಅಲ್ಲಿ ಅವರವರು ಕೊಳ್ಳೆ ಹೊಡೆದ ವಾಲೆಗಳನ್ನು ಹಾಕಿದರು. ಆದರೆ ಆಭರಣಗಳೂ ಕಂಠಮಾಲೆ ಗಳೂ ಮಿದ್ಯಾನ್ಯರ ಅರಸುಗಳು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ ಅವರ ಒಂಟೆಗಳ ಕೊರಳಿಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದು ಕೊಂಡ ಬಂಗಾರದ ವಾಲೆಗಳ ತೂಕವು ಸಾವಿರದ ಏಳು ನೂರು ಶೆಕೆಲ್ ತೂಕವಾಗಿತ್ತು.
- Exodus 12:35–36 ವಿಮೋಚನಕಾಂಡ 12:35–36ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
Original words (Hebrew)
- Jehoshaphat · H3092יְהוֹשָׁפָט Yᵉhôwshâphâṭ
- people · H5971עַם ʻam
- came · H935בּוֹא bôwʼ
- away · H962בָּזַז bâzaz
- spoil · H7998שָׁלָל shâlâl
- found · H4672מָצָא mâtsâʼ
- abundance · H7230רֹב rôb
- riches · H7399רְכוּשׁ rᵉkûwsh
- bodies · H6297פֶּגֶר peger
- precious · H2532חֶמְדָּה chemdâh
- jewels · H3627כְּלִי kᵉlîy
- off · H5337נָצַל nâtsal
- than · H369אַיִן ʼayin
- away · H4853מַשָּׂא massâʼ
- three · H7969שָׁלוֹשׁ shâlôwsh
- days · H3117יוֹם yôwm
- gathering · H962בָּזַז bâzaz
- spoil · H7998שָׁלָל shâlâl
- much · H7227רַב rab