Skip to content
ThuthiThuthiThuthi
2 Chronicles · chapter 20 · verse 26

2 Chronicles 20:26 in Kannada

ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.

Naalkane divasa dalli avaru beraakavemba tagginalli koodikondu alli kartanannu stutisidaru. Aadakaarana indina varegoo aa sthalakke beraaka taggu endu kareyuttaare.

2 Chronicles 20:26 in English

King James Version (KJV)
And on the fourth day they assembled themselves in the valley of Berachah; for there they blessed the LORD: therefore the name of the same place was called, The valley of Berachah, unto this day.
World English Bible (WEB)
On the fourth day, they assembled themselves in Beracah Valley, for there they blessed the LORD. Therefore the name of that place was called “Beracah Valley” to this day.
American Standard Version (ASV)
And on the fourth day they assembled themselves in the valley of Beracah; for there they blessed Jehovah: therefore the name of that place was called The valley of Beracah unto this day.
Bible in Basic English (BBE)
On the fourth day they all came together in the Valley of Blessing, and there they gave blessing to the Lord; for which cause that place has been named the Valley of Blessing to this day.
Darby Translation (DBY)
And on the fourth day they assembled themselves in the valley of Berachah, for there they blessed Jehovah; therefore the name of that place was called The valley of Berachah, to this day.
Webster's Bible (WBS)
And on the fourth day they assembled themselves in the valley of Berachah; for there they blessed the LORD: therefore the name of the same place hath been called, The valley of Berachah, to this day.
Young's Literal Translation (YLT)
And on the fourth day they have been assembled at the valley of Blessing, for there they blessed Jehovah: therefore they have called the name of that place, 'Valley of Blessing,' unto this day.

Read in context

  1. 24ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.
  2. 25ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
  3. 26ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
  4. 27ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
  5. 28ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
Read all of 2 Chronicles 20

Cross references

Original words (Hebrew)

2 Chronicles 20:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.