2 Chronicles · chapter 20 · verse 27
2 Chronicles 20:27 in Kannada
ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
Kartanu avara shatrugala mele avarannu santo shapaduvante maadiddarinda avaru santoshavaagi yeroosalemige tirigi hoguvadakke yehooda yeroosaleminavarellaroo avara mumbhaaga dalli yehoshaaphaatanoo horatu
2 Chronicles 20:27 in English
- King James Version (KJV)
- Then they returned, every man of Judah and Jerusalem, and Jehoshaphat in the forefront of them, to go again to Jerusalem with joy; for the LORD had made them to rejoice over their enemies.
- World English Bible (WEB)
- Then they returned, every man of Judah and Jerusalem, with Jehoshaphat in front of them, to go again to Jerusalem with joy; for the LORD had made them to rejoice over their enemies.
- American Standard Version (ASV)
- Then they returned, every man of Judah and Jerusalem, and Jehoshaphat in the forefront of them, to go again to Jerusalem with joy; for Jehovah had made them to rejoice over their enemies.
- Bible in Basic English (BBE)
- Then all the men of Judah and Jerusalem went back, with Jehoshaphat at their head, coming back to Jerusalem with joy; for the Lord had made them glad over their haters.
- Darby Translation (DBY)
- And they returned, all the men of Judah and Jerusalem, and Jehoshaphat at their head, to go again to Jerusalem with joy; for Jehovah had made them to rejoice over their enemies.
- Webster's Bible (WBS)
- Then they returned, every man of Judah and Jerusalem, and Jehoshaphat in the front of them, to go again to Jerusalem with joy; for the LORD had made them to rejoice over their enemies.
- Young's Literal Translation (YLT)
- And they turn back, every man of Judah and Jerusalem, and Jehoshaphat at their head, to go back unto Jerusalem with joy, for Jehovah hath made them rejoice over their enemies.
Read in context
- 25ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.
- 26ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
- 27ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
- 28ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
- 29ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.
Cross references
- Nehemiah 12:43 ನೆಹೆಮೀಯ 12:43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- 2 Samuel 6:14–15 2 ಸಮುವೇಲನು 6:14–15ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು. ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು.
- Micah 2:13 ಮೀಕ 2:13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Psalm 30:1 ಕೀರ್ತನೆಗಳು 30:1ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
- Psalm 20:5 ಕೀರ್ತನೆಗಳು 20:5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Isaiah 51:11 ಯೆಶಾಯ 51:11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
Original words (Hebrew)
- returned · H7725שׁוּב shûwb
- man · H376אִישׁ ʼîysh
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- Jehoshaphat · H3092יְהוֹשָׁפָט Yᵉhôwshâphâṭ
- forefront · H7218רֹאשׁ rôʼsh
- again · H7725שׁוּב shûwb
- Jerusalem · H3389יְרוּשָׁלַ͏ִם Yᵉrûwshâlaim
- joy · H8057שִׂמְחָה simchâh
- rejoice · H8055שָׂמַח sâmach
- enemies · H341אֹיֵב ʼôyêb