Skip to content
ThuthiThuthiThuthi
2 Chronicles · chapter 20 · verse 28

2 Chronicles 20:28 in Kannada

ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.

Veenega lindaloo kinnarigalindaloo tutoorigalindaloo yeroosaleminalli praveshisi kartana aalayakke bandaru.

2 Chronicles 20:28 in English

King James Version (KJV)
And they came to Jerusalem with psalteries and harps and trumpets unto the house of the LORD.
World English Bible (WEB)
They came to Jerusalem with stringed instruments, harps, and trumpets to the LORD’s house.
American Standard Version (ASV)
And they came to Jerusalem with psalteries and harps and trumpets unto the house of Jehovah.
Bible in Basic English (BBE)
So they came to Jerusalem with corded instruments and wind-instruments into the house of the Lord.
Darby Translation (DBY)
And they came to Jerusalem with lutes and harps and trumpets, to the house of Jehovah.
Webster's Bible (WBS)
And they came to Jerusalem with psalteries and harps and trumpets to the house of the LORD.
Young's Literal Translation (YLT)
And they come in to Jerusalem with psalteries, and with harps, and with trumpets, unto the house of Jehovah.

Read in context

  1. 26ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.
  2. 27ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು
  3. 28ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
  4. 29ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.
  5. 30ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
Read all of 2 Chronicles 20

Cross references

Original words (Hebrew)

2 Chronicles 20:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.