2 Chronicles · chapter 20 · verse 30
2 Chronicles 20:30 in Kannada
ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
Aadadarinda yehoshaaphaatana raajyavu shaantavaagittu; avana devaru suttaloo avanige vishraanti kottanu.
2 Chronicles 20:30 in English
- King James Version (KJV)
- So the realm of Jehoshaphat was quiet: for his God gave him rest round about.
- World English Bible (WEB)
- So the realm of Jehoshaphat was quiet, for his God gave him rest all around.
- American Standard Version (ASV)
- So the realm of Jehoshaphat was quiet; for his God gave him rest round about.
- Bible in Basic English (BBE)
- So the kingdom of Jehoshaphat was quiet, for the Lord gave him rest on every side.
- Darby Translation (DBY)
- And the realm of Jehoshaphat was quiet; and his God gave him rest round about.
- Webster's Bible (WBS)
- So the realm of Jehoshaphat was quiet: for his God gave him rest on all sides.
- Young's Literal Translation (YLT)
- and the kingdom of Jehoshaphat is quiet, and his God giveth rest to him round about.
Read in context
- 28ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
- 29ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.
- 30ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.
- 31ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.
- 32ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು.
Cross references
- 2 Chronicles 15:15 2 ಪೂರ್ವಕಾಲವೃತ್ತಾಂತ 15:15ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
- 2 Chronicles 14:6–7 2 ಪೂರ್ವಕಾಲವೃತ್ತಾಂತ 14:6–7ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ. ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- 2 Samuel 7:1 2 ಸಮುವೇಲನು 7:1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- Joshua 23:1 ಯೆಹೋಶುವ 23:1ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.