2 Chronicles · chapter 20 · verse 33
2 Chronicles 20:33 in Kannada
ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;
Aadare unnata sthalagalu innoo tegeduhaakalpadalilla. Janaru tamma hrudayagalannu tamma pitrugala devara kadege innoo siddhamaadiralilla;
2 Chronicles 20:33 in English
- King James Version (KJV)
- Howbeit the high places were not taken away: for as yet the people had not prepared their hearts unto the God of their fathers.
- World English Bible (WEB)
- However the high places were not taken away, and the people had still not set their hearts on the God of their fathers.
- American Standard Version (ASV)
- Howbeit the high places were not taken away; neither as yet had the people set their hearts unto the God of their fathers.
- Bible in Basic English (BBE)
- The high places, however, were not taken away, and the hearts of the people were still not true to the God of their fathers.
- Darby Translation (DBY)
- Only, the high places were not removed; and as yet the people had not directed their hearts to the God of their fathers.
- Webster's Bible (WBS)
- But the high places were not taken away: for as yet the people had not prepared their hearts to the God of their fathers.
- Young's Literal Translation (YLT)
- Only, the high places have not turned aside, and still the people have not prepared their heart for the God of their fathers.
Read in context
- 31ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.
- 32ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು.
- 33ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;
- 34ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 35ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು.
Cross references
- 2 Chronicles 17:6 2 ಪೂರ್ವಕಾಲವೃತ್ತಾಂತ 17:6ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
- 2 Chronicles 19:3 2 ಪೂರ್ವಕಾಲವೃತ್ತಾಂತ 19:3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
- 2 Chronicles 12:14 2 ಪೂರ್ವಕಾಲವೃತ್ತಾಂತ 12:14ಅವನು ಕರ್ತನನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಪಡಿಸದೆ ಇದ್ದದ್ದರಿಂದ ಕೆಟ್ಟದ್ದನ್ನು ಮಾಡಿ ದನು.
- 1 Samuel 7:3 1 ಸಮುವೇಲನು 7:3ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
- 2 Chronicles 30:19 2 ಪೂರ್ವಕಾಲವೃತ್ತಾಂತ 30:19ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.
- 2 Chronicles 14:3 2 ಪೂರ್ವಕಾಲವೃತ್ತಾಂತ 14:3ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
- Deuteronomy 29:4 ಧರ್ಮೋಪದೇಶಕಾಂಡ 29:4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.