Skip to content
ThuthiThuthiThuthi
2 Chronicles · chapter 20 · verse 34

2 Chronicles 20:34 in Kannada

ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

Yehoshaaphaatana itara kriyegalu, modalaneyavugaloo kadeyavugaloo igo, israayelina arasugala pustakadalli helalpatta hanaaneeya maganaada yehoovina pustakadalli bareyalpattive.

2 Chronicles 20:34 in English

King James Version (KJV)
Now the rest of the acts of Jehoshaphat, first and last, behold, they [are] written in the book of Jehu the son of Hanani, who [is] mentioned in the book of the kings of Israel.
World English Bible (WEB)
Now the rest of the acts of Jehoshaphat, first and last, behold, they are written in the history of Jehu the son of Hanani, which is included in the book of the kings of Israel.
American Standard Version (ASV)
Now the rest of the acts of Jehoshaphat, first and last, behold, they are written in the history of Jehu the son of Hanani, which is inserted in the book of the kings of Israel.
Bible in Basic English (BBE)
Now as for the rest of the acts of Jehoshaphat, first and last, they are recorded in the words of Jehu, the son of Hanani, which were put in the book of the kings of Israel.
Darby Translation (DBY)
And the rest of the acts of Jehoshaphat, first and last, behold, they are written in the words of Jehu the son of Hanani, which are inserted in the book of the kings of Israel.
Webster's Bible (WBS)
Now the rest of the acts of Jehoshaphat, first and last, behold, they [are] written in the book of Jehu the son of Hanani, who [is] mentioned in the book of the kings of Israel.
Young's Literal Translation (YLT)
And the rest of the matters of Jehoshaphat, the first and the last, lo, they are written among the matters of Jehu son of Hanani, who hath been mentioned on the book of the kings of Israel.

Read in context

  1. 32ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು.
  2. 33ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;
  3. 34ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
  4. 35ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು.
  5. 36ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
Read all of 2 Chronicles 20

Cross references

Original words (Hebrew)

2 Chronicles 20:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.