2 Chronicles 20:36 in Kannada
ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
Idallade taarshi shige hoguva nimitta hadagugalannu maadisalu avana sangada serikondanu. Avaru echyongebe rinalli hadagugalannu maadisidanu.aaga maare shaadavanaagiruva dodaavaahuvina maganaada eleeyejaranu yehoshaaphaatanige virodha vaagi pravaadisi--neenu ahajyana sangada seri kondiddarinda kartanu ninna kriyegalannu haalu maadibittanendu helidanu. Hadagugalu taarshi shige hoga koodada haage odeyalpattavu.
2 Chronicles 20:36 in English
- King James Version (KJV)
- And he joined himself with him to make ships to go to Tarshish: and they made the ships in Ezion-geber.
- World English Bible (WEB)
- He joined himself with him to make ships to go to Tarshish. They made the ships in Ezion Geber.
- American Standard Version (ASV)
- and he joined himself with him to make ships to go to Tarshish; and they made the ships in Ezion-geber.
- Bible in Basic English (BBE)
- Together they made ships to go to Tarshish, building them in Ezion-geber.
- Darby Translation (DBY)
- And he joined himself with him to make ships to go to Tarshish; and they made the ships in Ezion-geber.
- Webster's Bible (WBS)
- And he joined himself with him to make ships to go to Tarshish: and they made the ships in Ezion-geber.
- Young's Literal Translation (YLT)
- and he joineth him with himself to make ships to go to Tarshish, and they make ships in Ezion-Geber,
Read in context
- 34ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 35ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು.
- 36ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
- 37ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
Cross references
- 1 Kings 9:26 1 ಅರಸುಗಳು 9:26ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರ ತೀರದ ಎಲೋ ತಿನ ಬಳಿಯಲ್ಲಿರುವ ಎಚ್ಯೊನ್ಗೇಬರಿನಲ್ಲಿ ಹಡಗು ಗಳನ್ನು ಮಾಡಿಸಿದನು.
- 1 Kings 10:22 1 ಅರಸುಗಳು 10:22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- 2 Chronicles 9:21 2 ಪೂರ್ವಕಾಲವೃತ್ತಾಂತ 9:21ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.