2 Chronicles · chapter 20 · verse 37
2 Chronicles 20:37 in Kannada
ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
Aaga maare shaadavanaagiruva dodaavaahuvina maganaada eleeyejaranu yehoshaaphaatanige virodha vaagi pravaadisi--neenu ahajyana sangada seri kondiddarinda kartanu ninna kriyegalannu haalu maadibittanendu helidanu. Hadagugalu taarshi shige hoga koodada haage odeyalpattavu.
2 Chronicles 20:37 in English
- King James Version (KJV)
- Then Eliezer the son of Dodavah of Mareshah prophesied against Jehoshaphat, saying, Because thou hast joined thyself with Ahaziah, the LORD hath broken thy works. And the ships were broken, that they were not able to go to Tarshish.
- World English Bible (WEB)
- Then Eliezer the son of Dodavahu of Mareshah prophesied against Jehoshaphat, saying, “Because you have joined yourself with Ahaziah, the LORD has destroyed your works.” The ships were wrecked, so that they were not able to go to Tarshish.
- American Standard Version (ASV)
- Then Eliezer the son of Dodavahu of Mareshah prophesied against Jehoshaphat, saying, Because thou hast joined thyself with Ahaziah, Jehovah hath destroyed thy works. And the ships were broken, so that they were not able to go to Tarshish.
- Bible in Basic English (BBE)
- Then the word of Eliezer the prophet, the son of Dodavahu of Mareshah, came against Jehoshaphat, saying, Because you have let yourself be joined with Ahaziah, the Lord has sent destruction on your works. And the ships were broken and were not able to go to Tarshish.
- Darby Translation (DBY)
- And Eliezer the son of Dodavah, of Mareshah, prophesied against Jehoshaphat, saying, Because thou hast joined thyself with Ahaziah, Jehovah has broken thy works. And the ships were broken, and could not go to Tarshish.
- Webster's Bible (WBS)
- Then Eliezer the son of Dodavah of Mareshah prophesied against Jehoshaphat, saying, Because thou hast joined thyself with Ahaziah, the LORD hath broken thy works. And the ships were broken, that they were not able to go to Tarshish.
- Young's Literal Translation (YLT)
- and prophesy doth Eliezer son of Dodavah, of Mareshah, against Jehoshaphat, saying, 'For thy joining thyself with Ahaziah, Jehovah hath broken up thy works;' and the ships are broken, and have not retained [power] to go unto Tarshish.
Read in context
- 35ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು.
- 36ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
- 37ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
Cross references
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- Joshua 7:11–12 ಯೆಹೋಶುವ 7:11–12ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- 2 Chronicles 9:21 2 ಪೂರ್ವಕಾಲವೃತ್ತಾಂತ 9:21ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- Hebrews 12:6 ಇಬ್ರಿಯರಿಗೆ 12:6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- 1 Kings 22:48 1 ಅರಸುಗಳು 22:48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
Original words (Hebrew)
- Eliezer · H461אֱלִיעֶזֶר ʼĔlîyʻezer
- son · H1121בֵּן bên
- Dodavah · H1735דּוֹדָוָהוּ Dôwdâvâhûw
- Mareshah · H4762מַרְאֵשָׁה Marʼêshâh
- prophesied · H5012נָבָא nâbâʼ
- Jehoshaphat · H3092יְהוֹשָׁפָט Yᵉhôwshâphâṭ
- saying · H559אָמַר ʼâmar
- joined · H2266חָבַר châbar
- Ahaziah · H274אֲחַזְיָה ʼĂchazyâh
- broken · H6555פָּרַץ pârats
- works · H4639מַעֲשֶׂה maʻăseh
- ships · H591אֳנִיָּה ʼŏnîyâh
- broken · H7665שָׁבַר shâbar
- able · H6113עָצָר ʻâtsâr
- go · H3212יָלַךְ yâlak
- Tarshish · H8659תַּרְשִׁישׁ Tarshîysh