2 Chronicles · chapter 20 · verse 5
2 Chronicles 20:5 in Kannada
ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ
Aaga yehoshaa phaatanu hosa angalada munde kartana mandira dalliruva yehoodada yeroosalemina sabheya madhyadalli nintu--namma pitrugala devaraada
2 Chronicles 20:5 in English
- King James Version (KJV)
- And Jehoshaphat stood in the congregation of Judah and Jerusalem, in the house of the LORD, before the new court,
- World English Bible (WEB)
- Jehoshaphat stood in the assembly of Judah and Jerusalem, in the LORD’s house, before the new court;
- American Standard Version (ASV)
- And Jehoshaphat stood in the assembly of Judah and Jerusalem, in the house of Jehovah, before the new court;
- Bible in Basic English (BBE)
- And Jehoshaphat took his place in the meeting of Judah and Jerusalem, in the house of the Lord in front of the new open space,
- Darby Translation (DBY)
- And Jehoshaphat stood in the congregation of Judah and Jerusalem, in the house of Jehovah, before the new court;
- Webster's Bible (WBS)
- And Jehoshaphat stood in the congregation of Judah and Jerusalem, in the house of the LORD, before the new court,
- Young's Literal Translation (YLT)
- And Jehoshaphat standeth in the assembly of Judah and Jerusalem, in the house of Jehovah, at the front of the new court,
Read in context
- 3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
- 4ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
- 5ಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ
- 6ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?
- 7ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?
Cross references
- 2 Kings 19:15–19 2 ಅರಸುಗಳು 19:15–19ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ. ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು. ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ. ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು. ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- 2 Chronicles 6:12–13 2 ಪೂರ್ವಕಾಲವೃತ್ತಾಂತ 6:12–13ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು. ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
- 2 Chronicles 34:31 2 ಪೂರ್ವಕಾಲವೃತ್ತಾಂತ 34:31ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.